Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

ಶಿವಮೊಗ್ಗ:ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿ..!

ಶಿವಮೊಗ್ಗ: ಇಂದು ಸರ್ಕಾರಿ ನೌಕರರ ಭವನದಲ್ಲಿ  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ನಡೆಯುವ ಮಹಾಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು. ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ನಡೆಯಲಿದೆ.ಈ…

ಶಿವಮೊಗ್ಗ: ಇಂದು ಸರ್ಕಾರಿ ನೌಕರರ ಭವನದಲ್ಲಿ  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ನಡೆಯುವ ಮಹಾಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು.

ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ನಡೆಯಲಿದೆ.ಈ ಮಹಾ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.

ಈ ಸಮ್ಮೇಳನದಲ್ಲಿ ,

*)ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ ಮಾಡಲಾಗುವುದು .

*)7ನೇ ವೇತನ ಆಯೋಗದ ವರದಿಯ ಅನುಷ್ಠಾನಕ್ಕೆ ಆಗ್ರಹ.

*)ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆಗೆ ಆಗ್ರಹಿಸಲಾಗುವುದು.

ರಾಜ್ಯದಾದ್ಯಂತ ಎರಡೂವರೆ ಲಕ್ಷ ಹೆಚ್ಚು ಎನ್ ಪಿ ಎಸ್ ನೌಕರರು ಓಪಿಎಸ್ ಜಾರಿಗೆಆಗ್ರಹಿಸುತ್ತಿದ್ದಾರೆ.ಈಗಾಗಲೇ ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ಎರಡುವರೆ ಲಕ್ಷ ಸರ್ಕಾರಿ ನೌಕರರ ಹುದ್ದೆ ಖಾಲಿ ಇದೆ.ಇದರಿಂದ ರಾಜ್ಯ ಸರ್ಕಾರಕ್ಕೆ 10,000 ಕೋಟಿ ಹಣ ಉಳಿತಾಯವಾಗುತ್ತಿದೆ.ಇದೇ ಹಣದಲ್ಲಿ ನಮಗೆ ಸೌಲಭ್ಯ ಕಲ್ಪಿಸಲು ಆಗ್ರಹಿಸುತ್ತಿದ್ದೇವೆ.ಛತ್ತೀಸ್ಗಡ, ಪಂಜಾಬ್ ಮೊದಲಾದ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸುತ್ತಿದ್ದೇವೆ.

ಅಲ್ಲದೆ ಕಳೆದ 15 ವರ್ಷಗಳಿಂದ ಖಾಲಿ ಬಿದ್ದ ಹುದ್ದೆಗಳ ಭರ್ತಿಗೆ ಆಗ್ರಹಿಸುತ್ತೇಲೇ ಬಂದಿದ್ದೇವೆಆದರೆ ಹಂತ ಹಂತವಾಗಿ ಸರ್ಕಾರಿ ನೌಕರರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆಬೆಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರು ತಮ್ಮ ಸಂಘಟನೆಯ ಪ್ರದರ್ಶನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯು ಪ್ರಮುಖರು  ಹಾಜರಿದ್ದರು.

EDITOR NEWS WARRIORS