Home ಬೆಂಗಳೂರುShivamogga:ನೂತನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ಅವರಿಂದ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಸ್ಪೆಷಲ್ ಆಫೀಸರ್ ಆಶಾ ಬಾಲರಾಜ್ ಬೇಟಿ..!

Shivamogga:ನೂತನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ಅವರಿಂದ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಸ್ಪೆಷಲ್ ಆಫೀಸರ್ ಆಶಾ ಬಾಲರಾಜ್ ಬೇಟಿ..!

by EDITOR NEWS WARRIORS
0 comments

ಬೆಂಗಳೂರು:ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಹಾಗು ದೊಡ್ಡಬಳ್ಳಾಪುರದ ಶಾಸಕರಾಗಿರುವ ಧೀರಜ್ ಮುನಿರಾಜು ಅವರನ್ನು ಬೇಟಿ ಮಾಡಿದ ನೂತನ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಪ್ರಶಾಂತ್ ಕುಕ್ಕೆ ಜೊತೆಗೂಡಿ ಪ್ರ.ಕಾರ್ಯದರ್ಶಿಗಳಾದ ದರ್ಶನ್ ಆರ್ ವಿ ಅರುಣ ಕುಗ್ವೆ ಹಾಗು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯಧರ್ಶಿಯಾದ ಹರಿಕೃಷ್ಣ ರವರು ಉಪಸ್ಥಿತರಿದ್ದರು.

ಹಾಗೂ ನಂತರ ವಿಧಾನ ಸೌದದಲ್ಲಿ ವಿರೋದ ಪಕ್ಷದ ನಾಯಕರಾದ ಆರ್. ಅಶೋಕ್ ಅವರ ಸ್ಪೆಷಲ್ ಆಫೀಸರ್ ಆಶಾ ಬಾಲರಾಜ್ ಅವರನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ಯುವ ಮುಖಂಡರು ದಿನೇಶ್ ವಾಟಗದ್ದೆ ಉಪಸ್ಥಿರಿದ್ದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!