Home ರಾಷ್ಟ್ರೀಯಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ/ ಎ, ಸತೀಶ್ ಕುಮಾರ್ ಶೆಟ್ಟಿ ಅವರಿಗೆ ಸನ್ಮಾನ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ/ ಎ, ಸತೀಶ್ ಕುಮಾರ್ ಶೆಟ್ಟಿ ಅವರಿಗೆ ಸನ್ಮಾನ…

by EDITOR NEWS WARRIORS
0 comments

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರ 60ರ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇವರು ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ 37 ವರ್ಷಗಳ ಸುಧೀರ್ಘ ಸಾರ್ಥಕ ಸೇವೆ ಸಲ್ಲಿಸಿ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಬಂಟರ ಸಂಘದ ಗೌರವಾನ್ವಿತರಾದ ಡಾIIಎನ್.ಎಲ್. ನಾಯಕ್, ಕೃಷ್ಣಪ್ಪ ಶೆಟ್ಟಿ ಕೃಷ್ಣಶೆಟ್ಟಿ, ಸುರೇಶ್ ಶೆಟ್ಟಿ ವೈ.ವಿ. ಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ಮಹೇಶ್ ಶೆಟ್ಟಿ, ಪುಷ್ಪ ಶೆಟ್ಟಿ, ಕೆಪಿ ಶೆಟ್ಟಿ, ಡಾII ಅಮಿತಾ ಹೆಗಡೆ, ಡಾ. ಅಜಿತ್ ಕುಮಾರ್ ಶೆಟ್ಟಿ, ಡಾ. ಅಶೋಕ್ ಶೆಟ್ಟಿ , ಮಧುಸೂದನ್ ಶೆಟ್ಟಿ, ರಾಜ್ ಮೋಹನ್ ಹೆಗಡೆ, ಸುಧಾಕರ್ ಶೆಟ್ಟಿ, ಅರುಣ್ ಶೆಟ್ಟಿ, ರಾಜೀವ್ ಶೆಟ್ಟಿ, ಕುಶಾಲ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಪ್ರೇಮನಾಥ್ ಶೆಟ್ಟಿ, ಪರಮೇಶ ಶೆಟ್ಟಿ, ಮಮತಾ ಹೆಗಡೆ ಶಾಂತ ಶೆಟ್ಟಿ ಜಯಶ್ರೀ ಶೆಟ್ಟಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!