Home ಬಿಜೆಪಿಬೆಳಗಾವಿಗೆ ಶೆಟ್ಟರ್ ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ್..!ಕೋಟೆ ನಾಡಿಗೆ  ಇನ್ನೂ ಫೈನಲ್ ಆಗಿಲ್ಲ ಟಿಕೆಟ್..?

ಬೆಳಗಾವಿಗೆ ಶೆಟ್ಟರ್ ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ್..!ಕೋಟೆ ನಾಡಿಗೆ  ಇನ್ನೂ ಫೈನಲ್ ಆಗಿಲ್ಲ ಟಿಕೆಟ್..?

by EDITOR NEWS WARRIORS
0 comments

ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿಯ 5ನೇ ಪಟ್ಟಿ ಇಂದು ಬಿಡುಗಡೆಯಾಗಿದ್ದು ಅದರಲ್ಲಿ ಕರ್ನಾಟಕದ ನಾಲ್ಕು ಪ್ರಮುಖ  ಲೋಕಸಭಾ ಕ್ಷೇತ್ರಗಳ ಹೆಸರು ಘೋಷಣೆಯಾಗಿದೆ.

ಎಲ್ಲರ ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ವಿರೋಧದ ನಡುವೆಯೂ ಬೆಳಗಾವಿಗೆ ಟಿಕೆಟ್ ಫೈನಲ್ ಆಗಿದೆ ಹಾಗೆ  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಜೊತೆಗೆ ಹೀನಾಯ ಸೋಲು ಕಂಡ ಮಾಜಿ ಆರೋಗ್ಯ ಸಚಿವ ಸುಧಾಕರ್ ಗೆ ಚಿಕ್ಕಬಳ್ಳಾಪುರದಿಂದ ಲೋಕಸಭಾ ಕ್ಷೇತ್ರದ ಟಿಕೆಟ್ ಫೈನಲ್ ಆಗಿದೆ ಹಾಗೆ ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್   ಅವರಿಗೆ ಟಿಕೆಟ್ ಫೈನಲ್ ಆಗಿದೆ ಹಾಗೆ ವಿಶ್ವೇಶ್ವರ ಹೆಗಡೆ ಕಾವೇರಿ ಅವರಿಗೆ ಉತ್ತರ ಕನ್ನಡ ಲೋಕಸಭಾ ಟಿಕೆಟ್ ಫೈನಲ್ ಆಗಿದೆ ಕೋಟೆ ನಾಡು ಚಿತ್ರದುರ್ಗ ಮಾತ್ರ ಇನ್ನು ಹಾಗೆ ಉಳಿದಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...