Home ಬೆಂಗಳೂರುBreaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ ಯಾರದು ಗೊತ್ತಾ..?!

Breaking news: ಶಿವಮೊಗ್ಗದ ಗಾಂಧಿ ಬಜಾರ್ ಮನೆ ಮೇಲೆ ಬೆಂಗಳೂರು ಲೋಕಾಯುಕ್ತ ದಾಳಿ ಆ ಮನೆ ಯಾರದು ಗೊತ್ತಾ..?!

by EDITOR NEWS WARRIORS

ಬೆಂಗಳೂರು ಲೋಕಾಯುಕ್ತದವರು ರಾಜ್ಯದ ಹಲವು ಕಡೆ ಇಂದು ದಾಳಿ ನಡೆಸಿದ್ದು ಅದರಲ್ಲಿ ಶಿವಮೊಗ್ಗದ ಗಾಂಧಿಬಜಾರ್ ನ ಮುರಳಿಧರ್ ಎನ್ನುವ ರಿಯಲ್ ಎಸ್ಟೇಟ್ ಉದ್ಯಮಿಯ ಮನೆಯ ಮೇಲೆ ಕೂಡ ದಾಳಿ ನಡೆಸಿದ್ದಾರೆ.

ಯಾರು ಈ ಮುರುಳಿಧರ್..?

ಬೆಂಗಳೂರಿನ ಲೋಕಾಯುಕ್ತದವರು ಯಲಹಂಕದಲ್ಲಿರುವ ಬಿಬಿಎಂಪಿಯ ಚೀಫ್ ಇಂಜಿನಿಯರ್ ರಂಗನಾಥ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿವೆ. ಅದೇ ರೀತಿ ರಂಗನಾಥ್ ಅವರ ಹೆಂಡತಿ ತನುಜಾ ಅವರ ಅಣ್ಣನಾದ  ಶಿವಮೊಗ್ಗದ ಗಾಂಧಿಬಜಾರ್ ನ ರಿಯಲ್ ಎಸ್ಟೇಟ್ ಉದ್ಯಮಿ ಮುರಳಿಧರ್  ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಈ ದಾಳಿಯ ವೇಳೆ ಹಲವು ಮಹತ್ವದ ದಾಖಲಾತಿಗಳು, ಬಂಗಾರ ಖರೀದಿಯ ಬಿಲ್ಲುಗಳು, ಹಲವು ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಲಭ್ಯವಾಗಿವೆ ಎನ್ನಲಾಗುತ್ತಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!