Home ರಾಜ್ಯಕಾವೇರಿ ನಮ್ಮ ಹಕ್ಕು.. ಚಿಂತನಾ ಸಭೆಯಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ..!

ಕಾವೇರಿ ನಮ್ಮ ಹಕ್ಕು.. ಚಿಂತನಾ ಸಭೆಯಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ..!

by EDITOR NEWS WARRIORS
0 comments


ಇಂದು ಸಂಜೆ 4.00 ಗಂಟೆಗೆ ಬೆಂಗಳೂರು ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಕಾವೇರಿ ನಮ್ಮ ಹಕ್ಕು.. ಕಾವೇರಿ ಹೋರಾಟ ಕ್ರಿಯಾ ಸಮಿತಿ ಬೆಂಗಳೂರು ಆಯೋಜಿಸಲಾಗಿದ್ದ ಚಿಂತನಾ ಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಜಸ್ಟೀಸ್ ಶ್ರೀ ಗೋಪಾಲಗೌಡ ಅವರು, ಜಸ್ಟೀಸ್  ನಾಗಮೋಹನದಾಸ್ ಅವರು, ಕಾವೇರಿ ನಮ್ಮ ಹಕ್ಕು.. ಕಾವೇರಿ ಹೋರಾಟ ಕ್ರಿಯಾ ಸಮಿತಿಯ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...