Home ಬಿಜೆಪಿBreaking news: ಕೇಂದ್ರ ಗೃಹ ಸಚಿವ ಅಮಿತ್ ಶಾ ರಿಂದ ಈಶ್ವರಪ್ಪರಿಗೆ ಕರೆ..? ಏನಂದ್ರು ಅಮಿತ್ ಶಾ..?

Breaking news: ಕೇಂದ್ರ ಗೃಹ ಸಚಿವ ಅಮಿತ್ ಶಾ ರಿಂದ ಈಶ್ವರಪ್ಪರಿಗೆ ಕರೆ..? ಏನಂದ್ರು ಅಮಿತ್ ಶಾ..?

by EDITOR NEWS WARRIORS
0 comments

ಕೇಂದ್ರ ಸರ್ಕಾರದ ಗೃಹ ಸಚಿವರು ಬಿಜೆಪಿಯ ಮುಖಂಡರು ಆದ ಅಮಿತ್ ಶಾ ಅವರು  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವರಾದ ಈಶ್ವರಪ್ಪನವರಿಗೆ ಕರೆ ಮಾಡಿದ್ದು.

ನಾಳೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪನವರು ಬರುತ್ತೇನೆ ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

ನಿರ್ಧಾರದಿಂದ ಹಿಂದೆ ಸರಿಯುತ್ತಾರಾ ಅಥವಾ ಮುಂದುವರಿಯುತ್ತಾರಾ..?

ಈಗಾಗಲೇ ಬಿಜೆಪಿಯ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಕುಟುಂಬ ರಾಜಕಾರಣದ ವಿರುದ್ಧ ಹಾಗೂ ಬಿಜೆಪಿ ಶುದ್ಧೀಕರಣದ ಮಾತನಾಡುತ್ತಿರುವ ಈಶ್ವರಪ್ಪನವರು ಅಮಿತ್ ಶಾ ಕರೆಯಿಂದ ಮನಸೋತು ಮತ್ತೆ ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತಾರಾ ಅಥವಾ ತಮ್ಮ ಆಚಲ ನಿರ್ಧಾರದಂತೆ ಮುಂದುವರಿಯುತ್ತಾರ  ಎನ್ನುವುದನ್ನು ಕಾದುನೋಡಬೇಕು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...