Home ಬಿಜೆಪಿಮೋದಿ ಏನು ಅವರಪ್ಪನ ಮನೆ ಆಸ್ತಿನ ಈಶ್ವರಪ್ಪ..!

ಮೋದಿ ಏನು ಅವರಪ್ಪನ ಮನೆ ಆಸ್ತಿನ ಈಶ್ವರಪ್ಪ..!

by EDITOR NEWS WARRIORS
0 comments

ಅಮಿಶ್ ಶಾ ದೆಹಲಿಗೆ ಬರಲು ಹೇಳಿದ್ದರು ಅಷ್ಟು ದೊಡ್ಡವರು ಕರೆದಾಗ ಗೌರವ ಕೊಟ್ಟು ದೆಹಲಿಗೆ ಹೋದೆ. ರಾಜೇಶ್ ಜಿ ಅವರ ಮನೆಗೆ ತೆರಳಲು ಸೂಚಿಸಿದ್ದರು ನಾನು ದೆಹಲಿ ತಲುಪಿ ಅಮಿತ್ ಶಾ ಮನೆಗೆ ಫೋನ್ ಮಾಡಿದೆ ಫೋನ್ ಮೂಲಕ‌ಭೇಟಿ ಅವಶ್ಯಕತೆ ಇಲ್ಲ ಎಂದು ತಿಳಿಸಿದರು ವಾಪಸು ಮನೆಗೆ ಹೋಗಲು ತಿಳಿಸಿದರು ಈ ಮೂಲಕ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ ಗೆಲ್ಲಲು ಎಂದು ಸೂಚನೆ ಸಿಕ್ಕಿದೆ.

ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ ಮತ್ತು ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ ಈ ಎಲ್ಲಾ ಪ್ರಶ್ನೆ ಗಳಿಗೆ ಅವರ ಬಳಿ ಉತ್ತರ ಇಲ್ಲ ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ. ನಾನು ಸ್ಪರ್ಧೆ ಮಾಡಿ ಗೆದ್ದು ದೆಹಲಿಗೆ ತೆರಳಿ ಮೋದಿ ಪರವಾಗಿ ಕೈಎತ್ತುತ್ತೇನೆ. ನನ್ನನ್ನು ಭೇಟಿಯಾಗದೆ ಅವರು ತೆಗೆದುಕೊಂಡ ತೀರ್ಮಾನ ರಾಜಕೀಯ ಚಾಣಾಕ್ಷನ ತೀರ್ಮಾನ ಸ್ವಾಗತಿಸುತ್ತೇನೆ ಈ ಮೂಲಕ ನನಗೆ ಚುನಾವಣೆಯಲ್ಲಿ ಸ್ಪರ್ದೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಠಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ.

ನಾನು ಗೀತಾ ಶಿವರಾಜ್ ಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು. ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...