Home ಶಿವಮೊಗ್ಗಕಿರಿದಾದ ರಸ್ತೆ‌ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದರಿಂದ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳ ಸೂಚನೆ…..

ಕಿರಿದಾದ ರಸ್ತೆ‌ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದರಿಂದ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳ ಸೂಚನೆ…..

by EDITOR NEWS WARRIORS
0 comments

ವಿನೋಬನಗರದ ಆರನೇ ತಿರುವಿನ ನಿವಾಸಿಗಳಾದ ಶರಶ್ಚಂದ್ರ, ದಶರತ್, ರಂತಹ ಸಾಮಾಜಿಕ ಕಳಕಳಿಯುಳ್ಳ ನಿವಾಸಿಗಳು ಅಲ್ಲಿನ ಸ್ಥಳೀಯರಿಗೆ ಬಾರಿ ವಾಹನಗಳಿಂದ ತೊಂದರೆ ಆಗುತ್ತಿರುವುದರಿಂದ ಕಿರಿದಾದ ರಸ್ತೆ ಆಗಿರುವುದರಿಂದ ಬೇರೆ ಮಾರ್ಗವನ್ನು ಮಾಡಿಕೊಡಬೇಕೆಂದು ಪೊಲೀಸ್ ವೃತ್ತ ನಿರೀಕ್ಷಕರು ಶಿವಮೊಗ್ಗ, ಮಹಾನಗರ ಪಾಲಿಕೆ ಆಯುಕ್ತರ ಮುಖಾಂತರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ಕೆಇಬಿ ಸಮೀಪ ಇರುವ 60ಅಡಿ ರಸ್ತೆಯ ಮೂಲಕ, ಇಲ್ಲವೇ ಲಕ್ಷ್ಮಿ ಚಿತ್ರಮಂದಿರದ ಸಮೀಪದಲ್ಲಿರುವ ತುಂಗಾ ಚಾನೆಲ್ ಹಿಂಭಾಗದ ರಸ್ತೆಯಲ್ಲಿ ಭಾರಿ ವಾಹನಗಳು ಸಂಚರಿಸಲು ಅನುವು ಮಾಡಿಕೊಡಬಹುದು. ಎಂದು ಸ್ಥಳೀಯರು ನೀಡಿರುವ ಮನವಿ ಮೇರೆಗೆ ಮಹಾನಗರ ಪಾಲಿಕೆ ಆಯುಕ್ತರ, ಹಾಗು ಪೊಲೀಸ್ ವೃತ್ತ ನಿರೀಕ್ಷಕರು ಶಿವಮೊಗ್ಗ ಇವರ ವರದಿಯಂತೆ ಆದೇಶ ಹೊರಡಿಸಿದ್ದಾರೆ….

ವರದಿ… ರಘುರಾಜ್ ಹೆಚ್.. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!