Home ಶಿವಮೊಗ್ಗದೀಪಕ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ..!

ದೀಪಕ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ..!

by EDITOR NEWS WARRIORS
0 comments

ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷರಾದ ದೀಪಕ್ ಸಿಂಗ್ ರವರ ಅದ್ಯಕ್ಷತೆಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಗರದಲ್ಲಿ ರಾಜ್ಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಇಂದು ಹಮ್ಮಿಕೊಂಡಿದ್ದು.

ಈ ಸಮಾವೇಶದಲ್ಲಿ ಬಿಜೆಪಿ ಸಂಸದರಾದ ಬಿ ವೈ ರಾಘವೇಂದ್ರ ಜೆಡಿಎಸ್ ಜಿಲ್ಲಾಧ್ಯಕ್ಷರು, ಜೆಡಿಎಸ್ ನ ಬೂತ್ ಹೋಬಳಿ ತಾಲೂಕು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕರ್ತರು,ಉಪಾಧ್ಯಕ್ಷರು,  ಮಾಜಿ ಶಾಸಕರಾದ ಪ್ರಸನ್ನ ಕುಮಾರ್   ದೀಪಕ್ ಸಿಂಗ್, ನರಸಿಂಹ ಗಂಧದ ಮನೆ, ಗೋಪಿ ಮೊದಲಿಯಾರ್, ಮುಂತಾದವರಿಂದ ಮುಂತಾದವರು ಉಪಸ್ಥಿತರಿದ್ದರು. 

ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಂಡಿದ್ದ ಈ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಸಮಾವೇಶಕ್ಕೆ ಬಂದು ತುಂಬಾ ಖುಷಿಯಾಯಿತು ಬಿಜೆಪಿ ಜೆಡಿಎಸ್ ಎರಡು ಪಕ್ಷ ಒಗ್ಗೂಡಿ ಈ ಬಾರಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸೋಣ ಎನ್ನುವ ಮಾತುಗಳನಾಡಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...