Home ಆದಿಚುಂಚನಗಿರಿಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ..!

ಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ..!

by EDITOR NEWS WARRIORS
0 comments


ಶಿವಮೊಗ್ಗ :ನಗರದ ಕುವೆಂಪು ರಂಗಮಂದಿರದಲ್ಲಿ ದಿನಾಂಕ 05.04.2024 ಶುಕ್ರವಾರ ಸಂಜೆ 6:00 ಗಂಟೆಗೆ  ಹಿಂದು ಸೇವಾ ಪ್ರತಿಷ್ಠಾನ ಮತ್ತು ವಿಕಾಸ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿಕಾಸ ಟ್ರಸ್ಟ್ ಅಧ್ಯಕ್ಷರಾದ ಬಿ.ಎ ರಂಗನಾಥ್ ಅವರು, ರಾ.ಸ್ವಂ.ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ ಅವರು, ಮಾಧವ ನೆಲೆ ಅಧ್ಯಕ್ಷರಾದ ಬವರ್ ಲಾಲ್ ನಹರ್ ಅವರು, ಹಿಂದು ಸೇವಾ ಪ್ರತಿಷ್ಠಾನ ಸಂಚಾಲಕರಾದ ಸುರೇಶ್ ಅವರು, ಗಣ್ಯರು, ಹಿಂದು ಸೇವಾ ಪ್ರತಿಷ್ಠಾನ ಮತ್ತು ವಿಕಾಸ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...