Home ರಾಜ್ಯಬಿಸಿಲು ಸಾಕಾಗಿದೆ ಮಳೆ ಬರುವ ಹಾಗಿದೆ..!

ಬಿಸಿಲು ಸಾಕಾಗಿದೆ ಮಳೆ ಬರುವ ಹಾಗಿದೆ..!

by EDITOR NEWS WARRIORS
0 comments

ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ ಮಳೆ ಇಲ್ಲದೆ ಕೆರೆ ಕಟ್ಟೆಗಳು ಒಣಗಿ ನೀರಿಗೆ ಅಭಾವ ಎದುರಾಗಿದೆ. ಹವಮಾನ ಇಲಾಖೆಯ ಪ್ರಕಾರ ಇದೇ ತಿಂಗಳ 13ರ ನಂತರ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಆದರೆ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಅಭಾವ ಎದುರಾದಾಗ ಮೋಡ ಬಿತ್ತನೆ ಅಂತಹ ಕಾರ್ಯಗಳು ಕೈಗೊಳ್ಳುತ್ತಿದ್ದರು ಈಗ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದೆ ಸದ್ಯ ಮಳೆ ಬರದೇ ಇದ್ದರೆ ಸರ್ಕಾರ ಮೋಡ  ಬಿತ್ತನೆಗೆ  ಚಿಂತನೆ ನಡೆಸಬೇಕಾಗುತ್ತದೆ.

ರಾಜ್ಯದ್ಯಂತ ನೀರಿಗೆ ಅಭಾವ ಸೃಷ್ಟಿಯಾಗಿದ್ದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಕೂಡ ನೀರಿಗೆ ಅಭಾವ ಸೃಷ್ಟಿಯಾಗಿದೆ ಇದು ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಮುಂಜಾಗ್ರತೆಯ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಆದರೂ ಮಲೆನಾಡಿನಲ್ಲಿಯೇ ನೀರಿಗೆ ಅಭಾವ ಆದರೆ ಇನ್ನೂ ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ನೀವೇ ಊಹಿಸಿ ಹಾಗಾಗಿ ಮಳೆ ಸದ್ಯದಲ್ಲಿ ಬರದಿದ್ದರೆ ಮುಂದೆ ಭಾರಿ ಅನಾವೃಷ್ಟಿ ಸಂಭವಿಸುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ.

ಈಗಿನ ವಾತಾವರಣವನ್ನು ಗಮನಿಸುತ್ತಿದ್ದರೆ ಶಿವಮೊಗ್ಗ ಚಿಕ್ಕಮಂಗಳೂರು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೊಂಚ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...