Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ..!

ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ..!

by EDITOR NEWS WARRIORS
0 comments

ಶಿವಮೊಗ್ಗ: ಇಂದು ಬೆಳಿಗ್ಗೆ ಜಿಲ್ಲಾದ್ಯಂತ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಲೀಸ್ ವರಿಷ್ಠಾಧಿಕಾರಿ ಗಳಾದ ಮಿಥುನ್ ಕುಮಾರ್ ಜಿ.ಕೆ  ರವರ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಎ ಉಪ ವಿಭಾಗದ  ಬಾಬು ಆಂಜನಪ್ಪ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಸುರೇಶ್ ಎಂ, ಪೊಲೀಸ್ ಉಪಾಧಿಕ್ಷಕರು, ಭದ್ರಾವತಿ ಉಪ ವಿಭಾಗದಲ್ಲಿ  ನಾಗರಾಜ್,ಪೊಲೀಸ್ ಉಪಾಧಿಕ್ಷಕರು, ಸಾಗರ ಉಪ ವಿಭಾಗದಲ್ಲಿ,  ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್,ಪೊಲೀಸ್ ಉಪಾಧಿಕ್ಷಕರು, ಶಿಕಾರಿಪುರ ಉಪ ವಿಭಾಗದಲ್ಲಿ ಕೇಶವ್,ಪೊಲೀಸ್ ಉಪಾಧಿಕ್ಷಕರು ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ  ಗಜಾನನ ವಾಮನ ಸುತಾರ,ಪೊಲೀಸ್ ಉಪಾಧಿಕ್ಷಕರು ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂಧಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಏಕಕಾಲದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ ಮಾಡಿ ರೌಡಿ ಆಸಾಮಿಗಳ ಮನೆಗಳನ್ನು ತಪಾಸಣೆ ನಡೆಸಿ ರೌಡಿ ಆಸಾಮಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಿ, ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!