Home ಕಾಂಗ್ರೆಸ್ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!

by EDITOR NEWS WARRIORS
0 comments

ಲೋಕಸಭಾ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಕೆಲವು ನಾಯಕರುಗಳು ಬಿಜೆಪಿ ಪಕ್ಷದ ವಿರುದ್ಧ ವಿರೋಧಿ ಚಟುವಟಿಕೆ ನಡೆಸುತ್ತಿದ್ದು ತಮ್ಮ ಅಸಮಾಧಾನಗಳನ್ನು ಬಹಿರಂಗವಾಗಿ ಹೊರಹಾಕುತ್ತಿದ್ದು ಕೆ ಎಸ್ ಈಶ್ವರಪ್ಪ ನಂತಹ ಬಿಜೆಪಿ ಹಿರಿಯ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇನ್ನು ಕೆಲವು ನಾಯಕರುಗಳು ಬಹಿರಂಗವಾಗಿ ಕಾಂಗ್ರೆಸ್ ಗೆ ಪ್ರಚಾರ ಮಾಡುತ್ತಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಕರಡಿ ಸಂಗಣ್ಣಗೆ ನಿರಾಸೆಯಾಗಿದ್ದು ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ ಈ ಕಾರಣದಿಂದ ಅಸಮಾಧಾನಗೊಂಡಿರುವ ಕರಡಿ ಸಂಗಣ್ಣನವರು ಕಾಂಗ್ರೆಸ್ಗೆ ಹೋಗುವ ಎಲ್ಲಾ ಮುನ್ಸೂಚನೆಗಳು ಕಾಣುತ್ತಿವೆ ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಲಕ್ಷ್ಮಣ್ ಸವದಿ ಅವರು ಕರಡಿ ಸಂಗಣ್ಣ  ನವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...