Home ಬಿಜೆಪಿಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

by EDITOR NEWS WARRIORS
0 comments

ಶಿವಮೊಗ್ಗ ಬಿಜೆಪಿಯ ರೆಬೆಲ್ ನಾಯಕ ಸದ್ಯ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿಗಳು ಬಿಜೆಪಿ ಹಿರಿಯ ಮುಖಂಡರು ಆದ ಕೆ ಎಸ್ ಈಶ್ವರಪ್ಪ ಈಗಾಗಲೇ ತಮ್ಮ ಉಮೇದುದಾರಿಕೆಯನ್ನು ಸಾಬೀತುಪಡಿಸುವ ಸಲುವಾಗಿ ಮೂರು ಸಲ ನಾಮಪತ್ರ ಸಲ್ಲಿಸಿದ್ದಾರೆ.

ಕೆಎಸ್ ಈಶ್ವರಪ್ಪನವರ ನಾಮಪತ್ರ ಹಿಂಪಡೆಯಲು ಫೈನಲ್ ವಾರ್ನಿಂಗ್ ನೀಡಿದ ಹೈಕಮಾಂಡ್ :

ಈ ಬಗ್ಗೆ ಹಿಂದೆಯೇ ಪತ್ರಿಕೆ ಸುದ್ದಿ ಮಾಡಿತ್ತು ಹೈಕಮಾಂಡ್ ಕೆಎಸ್ ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಬಿತ್ತರಿಸಿತ್ತು ಇದರ ಬೆನ್ನಲ್ಲೇ ಈಗ ಇದೇ ತಿಂಗಳ 22 ರ ವರೆಗೂ ಗಡವು ನೀಡಿದ್ದ ಹೈಕಮಾಂಡ್ ಈಶ್ವರಪ್ಪನವರು ನಾಮಪತ್ರ ಸಲ್ಲಿಕೆಯನ್ನು ವಾಪಸ್ ತೆಗೆದುಕೊಳ್ಳದಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡುವ ದಿಟ್ಟ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಿದೆ ಎನ್ನಲಾಗುತ್ತಿದೆ.

ಈಶ್ವರಪ್ಪನವರ ಮುಂದಿನ ನಡೆ ಏನು..?

ಒಂದು ವೇಳೆ ಬಿಜೆಪಿ ಪಕ್ಷದಿಂದ ಈಶ್ವರಪ್ಪನವರನ್ನು ಉಚ್ಚಾಟನೆ ಮಾಡಿದರೆ ಆ ನಂತರದ ಬೆಳವಣಿಗೆಯಲ್ಲಿ ಈಶ್ವರಪ್ಪನವರು ಯಾವ ರೀತಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟಕ್ಕೆ ಇಳಿಯುತ್ತಾರೂ ಅಥವಾ ಈಗ ನಡೆದುಕೊಂಡಂತೆ ಮುಂದೆ ಕೂಡ ಬಿಜೆಪಿ ಪರ ಇರುತ್ತೇನೆ ಯಡಿಯೂರಪ್ಪ ಕುಟುಂಬದ  ವಿರುದ್ಧ ನನ್ನ ಹೋರಾಟ ಎನ್ನುವ ನಿಲುವನ್ನು ಮುಂದುವರಿಸುತ್ತಾರೂ  ಕಾದು ನೋಡಬೇಕು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...