Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಬಿಜೆಪಿ

ಮೋದಿ ಭಾವಚಿತ್ರ ಪ್ರಕರಣ ಇಂದು ನ್ಯಾಯಾಲಯದಲ್ಲಿ ಏನೇನಾಯ್ತು..?!

ಮೋದಿ ಭಾವಚಿತ್ರ ಪ್ರಕರಣ ಈಗ ನ್ಯಾಯಾಲಯದಲ್ಲಿ ಇರುವುದು ಎಲ್ಲರ ಗಮನದಲ್ಲಿದೆ ಮೋದಿ ಭಾವಚಿತ್ರ ಬೇಕು ಎಂದು ಈಶ್ವರಪ್ಪ ಮೋದಿ ಭಾವಚಿತ್ರ ಹಾಕಿಕೊಳ್ಳಬಾರದು ಎಂದು ಭಾರತೀಯ ಜನತಾ ಪಾರ್ಟಿ ನಡುವೆ ವಾಕ್ ಸಮರ ತಾರಕಕ್ಕೇರಿದ್ದು ನಂತರ ಅದು ನ್ಯಾಯಾಲಯದ ಮೆಟ್ಟಿಲೇರಿದೆ . ಇಂದು…

ಮೋದಿ ಭಾವಚಿತ್ರ ಪ್ರಕರಣ ಈಗ ನ್ಯಾಯಾಲಯದಲ್ಲಿ ಇರುವುದು ಎಲ್ಲರ ಗಮನದಲ್ಲಿದೆ ಮೋದಿ ಭಾವಚಿತ್ರ ಬೇಕು ಎಂದು ಈಶ್ವರಪ್ಪ ಮೋದಿ ಭಾವಚಿತ್ರ ಹಾಕಿಕೊಳ್ಳಬಾರದು ಎಂದು ಭಾರತೀಯ ಜನತಾ ಪಾರ್ಟಿ ನಡುವೆ ವಾಕ್ ಸಮರ ತಾರಕಕ್ಕೇರಿದ್ದು ನಂತರ ಅದು ನ್ಯಾಯಾಲಯದ ಮೆಟ್ಟಿಲೇರಿದೆ .

ಇಂದು ನ್ಯಾಯಾಲಯದಲ್ಲಿ ಏನೇನಾಯ್ತು..?!

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತೀಯ ಜನತಾ ಪಾರ್ಟಿಯ ಪರವಾಗಿ ಜಿಲ್ಲಾಧ್ಯಕ್ಷರಾದ ಮೇಘರಾಜ್ ಅವರು ಯಾವುದೇ ಕಾರಣಕ್ಕೂ ಈಶ್ವರಪ್ಪನವರಿಗೆ ಮೋದಿ ಭಾವಚಿತ್ರ ಬಳಸಲು ಅವಕಾಶ ನೀಡಬಾರದು ಎಂದು ನ್ಯಾಯಾಲಯವನ್ನು ಕೋರಿಕೊಂಡಿದ್ದರು ನ್ಯಾಯಾಲಯ ಕೂಡ ಈಶ್ವರಪ್ಪನವರಿಗೆ ಇದಕ್ಕೆ ಸಂಬಂಧಪಟ್ಟಂತೆ ಉತ್ತರವನ್ನು ಕೇಳಿದ್ದು ಈಶ್ವರಪ್ಪನವರು ಸಮಯಾವಕಾಶ ಕೇಳಿದ್ದರು ನ್ಯಾಯಾಲಯ  ಇಂದಿನವರೆಗೆ ಸಮಯಾವಕಾಶ ನೀಡಿತ್ತು ಇಂದು ನ್ಯಾಯಾಲಯ ಭಾರತೀಯ ಜನತಾ ಪಾರ್ಟಿಯ ಸಲ್ಲಿಸಿರುವ  ಕೇಸ್ ಅನ್ನು ಕಾಯ್ದಿರಿಸಿ ಕೆ ಎಸ್ ಈಶ್ವರಪ್ಪ ನವರು‌ ಸದರಿ ಕೇಸ್ ನಲ್ಲಿ ಮಧ್ಯಂತರ ಅರ್ಜಿಸಲ್ಲಿಸಿದ್ದು  ಸದರಿ ಮಧ್ಯಂತರ ಅರ್ಜಿಗೆ ಬಿಜೆಪಿಯವರಿಗೆ  ತಕರಾರು ಅರ್ಜಿ  ಸಲ್ಲಿಸಲು ನಾಳೆ ಗೆ ಅವಕಾಶ ನೀಡಿದೆ.

EDITOR NEWS WARRIORS