Home ದಾವಣಗೆರೆಪೋಲಿಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲಿ ಕಳವು..!

ಪೋಲಿಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲಿ ಕಳವು..!

by EDITOR NEWS WARRIORS
0 comments

ಇತ್ತೀಚಿಗೆ ಕಳ್ಳರು ಪೊಲೀಸರ ಮನೆಯಲ್ಲೇ ಕಳ್ಳತನ ಮಾಡಲು ಶುರು ಮಾಡಿದ್ದಾರೆ ಇದಕ್ಕೆ ತಾಜಾ ಉದಾಹರಣೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಶಾ ಎನ್ನುವವರ ಮನೆಯಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿದೆ.

ಕಳ್ಳರು ಬಂಗಾರ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಜಗಳೂರು ಪಟ್ಟಣದ ಹೂರವಲಯದ ಮುದ್ದಪ್ಪ ಬಡಾವಣೆಯಲ್ಲಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಶಾ ಅವರ ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ಆಲ್ಮೆರಾ ಒಡೆದು 5,79 ಲಕ್ಷ ಮೌಲ್ಯದ  116 ಗ್ರಾಂ ಬಂಗಾರದ ಆಭರಣ ಹಾಗೂ 10,000 ಮೊತ್ತದ  130 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ಮಾಡಿ ಪರಾರಿಯಾಗಿದ್ದಾರೆ.

ಆಶಾ ಅವರು ದಾವಣಗೆರೆಗೆ ಕರ್ತವ್ಯ ನಿಮಿತ್ತ ತೆರಳಿದ್ದಾಗ ಈ ಘಟನೆ ನಡೆದಿದ್ದು ಆಶಾ ಅವರ ತಾಯಿ ಜಯಮ್ಮ ಹುಟ್ಟೂರಿಗೆ ತೆರಳಿದ್ದರಿಂದ   ಮನೆಗೆ ಬೀಗ ಹಾಕಲಾಗಿತ್ತು ಆಶಾ ಅವರು ತಮ್ಮ ಕಾರ್ಯವನ್ನು ಮುಗಿಸಿ ಶನಿವಾರ ಬೆಳಗ್ಗೆ ದಾವಣಗೆರೆಯಿಂದ ಹಿಂದಿರುಗಿ ಮನೆಗೆ ಬಂದಾಗ ಅವರಿಗೆ ಕಳುವಾಗಿರುವ ವಿಷಯ ತಿಳಿದಿದೆ ನಂತರ ದೂರು ದಾಖಲಾಗಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...