Home ಶಿವಮೊಗ್ಗಶಿವಮೊಗ್ಗ:ಲೋಕ ಕದನದಲ್ಲಿ 23 ಅಭ್ಯರ್ಥಿಗಳು ..!

ಶಿವಮೊಗ್ಗ:ಲೋಕ ಕದನದಲ್ಲಿ 23 ಅಭ್ಯರ್ಥಿಗಳು ..!

by EDITOR NEWS WARRIORS
0 comments


ಶಿವಮೊಗ್ಗ :ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.


ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...