Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಕಾಂಗ್ರೆಸ್

ಒಬ್ಬ ರೇಪಿಸ್ಟ್ ನ‌ ಪರವಾಗಿ ಪ್ರಧಾನಮಂತ್ರಿ ನಿಂತಿದ್ದಾರೆ ರಾಹುಲ್ ಗಾಂಧಿ..!

ಶಿವಮೊಗ್ಗ: ನಗರದ ಅಲ್ಲಮಪ್ರಭು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಚುನಾವಣಾ ಬೃಹತ್ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಮಾಸ್ ರೇಪಿಸ್ಟ್  ನ‌‌ ಪರವಾಗಿ ಬಿಜೆಪಿ ನಿಂತಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಒಬ್ಬ ರೇಪಿಸ್ಟ್  ನ ಪರವಾಗಿ ನಿಂತಿದ್ದಾರೆ. ಅವರ ಪರವಾಗಿ…

ಶಿವಮೊಗ್ಗ: ನಗರದ ಅಲ್ಲಮಪ್ರಭು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಚುನಾವಣಾ ಬೃಹತ್ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಮಾಸ್ ರೇಪಿಸ್ಟ್  ನ‌‌ ಪರವಾಗಿ ಬಿಜೆಪಿ ನಿಂತಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಒಬ್ಬ ರೇಪಿಸ್ಟ್  ನ ಪರವಾಗಿ ನಿಂತಿದ್ದಾರೆ. ಅವರ ಪರವಾಗಿ ಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಇಂಥವರಿಗೆ ವೋಟ್ ಹಾಕುವುದು ಎಷ್ಟು ಸರಿ ಭಾರತದ ಇತಿಹಾಸದಲ್ಲಿ ಎಂದು ಕೇಳರಿಯದ ಬೃಹತ್ ಪ್ರಕರಣ ಇದು ಇಂಥ  ಪ್ರಕರಣ ಹಿಂದೆ ಎಲ್ಲೂ ಕೇಳಿಲ್ಲ ಮುಂದೆ ಕೇಳಲು ಸಾಧ್ಯವಿಲ್ಲ.

ಹಾಗಾಗಿ ಇಂಥವರಿಂದ ಭಾರತದ ರಕ್ಷಣೆ ಸಾಧ್ಯವಿಲ್ಲ ಕಾಂಗ್ರೆಸ್ಗೆ ಮತ ನೀಡಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ನುಡಿದಂತೆ ನಡೆದಿದೆ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಹಾಗೆ ಕೇಂದ್ರ ಸರ್ಕಾರದಲ್ಲೂ ಕೂಡ ಗ್ಯಾರಂಟಿಗಳನ್ನು ಜಾರಿಗೆ ತರುತ್ತದೆ ನಮ್ಮ ಅಭ್ಯರ್ಥಿಗೆ ಮತ ನೀಡಿ.

ಗ್ಯಾರೆಂಟಿಗಳನ್ನು ವಿಸ್ತಾರವಾಗಿ ವಿವರಿಸಿದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯಿಂದ ಈ ದೇಶ ಉದ್ಧಾರವಾಗಲು ಸಾಧ್ಯವಿಲ್ಲ ಬಿಜೆಪಿ ಬರೀ ಸುಳ್ಳು ಭರವಸೆಗಳನ್ನು ನೀಡಿ ಸರ್ಕಾರ ನಡೆಸುತ್ತಿದೆ.

ಬಡವರ ಪರವಾಗಿ ಬಿಜೆಪಿ ಸರ್ಕಾರವಿಲ್ಲ ಏನಿದ್ದರೂ ಆದಾನಿ ಅಂಬಾನಿ ಅಂತ ಶ್ರೀಮಂತರ ಪರವಾಗಿ ಬಿಜೆಪಿ ಸರ್ಕಾರ ಇದೆ.

ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದ ರಾಹುಲ್ ಗಾಂಧಿ.

ರೈತರಿಗೆ ಮಿನಿಮಮ್ ಗ್ಯಾರಂಟಿ ನೀಡುತ್ತೇವೆ.

ರಾಷ್ಟ್ರದಲ್ಲಿ ಯುನಿವರ್ಸಿಟಿಗಳನ್ನು ಖಾಸಗಿಕರಣ ಮಾಡುವುದರ ಮೂಲಕ ಬಡವರ ಜಮೀನನ್ನು ಕೊಳ್ಳೆ ಹೊಡೆಯುತ್ತಿದೆ ಇಂತಹ ಕ್ರಮವನ್ನು ನಮ್ಮ ಸರ್ಕಾರ ಬಂದರೆ ನಿಲ್ಲಿಸುತ್ತದೆ.

EDITOR NEWS WARRIORS