Home ಶಿವಮೊಗ್ಗಯಾಸಿನ್ ಖುರೇಶಿ ಸತ್ತಿಲ್ಲ ಎಸ್ಪಿ ಸ್ಪಷ್ಟನೆ..!

ಯಾಸಿನ್ ಖುರೇಶಿ ಸತ್ತಿಲ್ಲ ಎಸ್ಪಿ ಸ್ಪಷ್ಟನೆ..!

by EDITOR NEWS WARRIORS
0 comments
ಯಾಸಿನ್ ಖುರೇಶಿ

ಶಿವಮೊಗ್ಗ: ನಗರದ ಲಸ್ಕರ್ ಮೌಲಾದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಜನತಾ ಮಟನ್ ಸ್ಟಾಲ್ ನ ಮಾಲೀಕ ರೌಡಿಶೀಟರ್ ಯಾಸಿನ್ ಖುರೇಶಿ ಮೇಲೆ ಭೀಕರವಾಗಿ ಹಲ್ಲೆ ಆಗಿತ್ತು.

15 ಜನರಿಂದ 20 ಜನರ ತಂಡ ಯಾಸಿನ್ ಮೇಲೆ ಬಂದು ಅಟ್ಯಾಕ್ ಮಾಡಿತ್ತು ಈ ಅಟ್ಯಾಕ್ ನಲ್ಲಿ ಯಾಸಿನ್ ಬದುಕುಳಿದಿದ್ದ ಆದರೆ ಆತನ ಸ್ಥಿತಿ ಚಿಂತಾ ಜನಕವಾಗಿತ್ತು ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು.

ಇನ್ನೊಂದೆಡೆ ಆತನ ಕಡೆಯ ಗುಂಪು ಆತನನ್ನು ಹೊಡೆಯಲು ಬಂದವರ ಮೇಲೆ ಅಟ್ಯಾಕ್ ಮಾಡಿ ಇಬ್ಬರನ್ನು ಮಾರಕಾಸ್ತ್ರಗಳಿಂದ ತಳಿಸಿ ಅವರ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದರು.

ಸ್ಥಳದಲ್ಲೇ ಇಬ್ಬರು ಮರಣ ಹೊಂದಿದ್ದರು.

ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿಶೀಟರ್ ಯಾಸಿನ್ ಖುರೇಶಿ ಸ್ಥಿತಿ ಚಿಂತಾ ಜನಕವಾಗಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

ಇತ್ತ ಕಡೆ  ಶಿವಮೊಗ್ಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಆತ ಸತ್ತಿಲ್ಲ ಆತ ಬದುಕಿದ್ದಾನೆ ಕೆಲವು ಮಾಧ್ಯಮಗಳಲ್ಲಿ ಆತ ಸತ್ತಿದ್ದಾನೆ ಎಂದು ಸುದ್ದಿ ಬಿತ್ತರವಾಗುತ್ತಿದೆ ಆತ ಇನ್ನೂ ಸತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...