Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಘಟನೆ ನಡೆದು 24 ಗಂಟೆ ಒಳಗೆ ಪ್ರಮುಖ ಆರೋಪಿಯನ್ನು ಬಂಧಿಸಿ ಜೈಲಿಗೆ ಶಿಫ್ಟ್ ಮಾಡಿದ‌ ಶಿವಮೊಗ್ಗ ಪೊಲೀಸ್..!

ಪ್ರಕರಣದ ಪ್ರಮುಖ ಆರೋಪಿ ಆದಿಲ್ ಬಂಧನ ಶಿವಮೊಗ್ಗ: ಲಷ್ಕರ್ ಮೌಲದಲ್ಲಿ ನಿನ್ನೆ ನಡೆದ ಭೀಕರ ಗ್ಯಾಂಗ್ ವಾರ್ ನಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಾಸಿನ್ ಖುರೇಶಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಯಾಸಿನ್ ಖುರೇಶಿ  ಕಡೆಯವರು ಈತನ ಮೇಲೆ ದಾಳಿಗೆ…

ಪ್ರಕರಣದ ಪ್ರಮುಖ ಆರೋಪಿ ಆದಿಲ್ ಬಂಧನ

ಶಿವಮೊಗ್ಗ: ಲಷ್ಕರ್ ಮೌಲದಲ್ಲಿ ನಿನ್ನೆ ನಡೆದ ಭೀಕರ ಗ್ಯಾಂಗ್ ವಾರ್ ನಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಾಸಿನ್ ಖುರೇಶಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಯಾಸಿನ್ ಖುರೇಶಿ  ಕಡೆಯವರು ಈತನ ಮೇಲೆ ದಾಳಿಗೆ ಬಂದಿದ್ದ ಇಬ್ಬರನ್ನು ಮಾರಕಾಸ್ತ್ರಗಳಿಂದ ತಳಿಸಿ ಬೈಕ್ ಮೇಲೆ ಕಲ್ಲು ಎತ್ತು ಹಾಕಿದ್ದರು.

ಸೇಬು ಮತ್ತು ಗೌಸ್ ಎನ್ನುವ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದರ ಬೆನ್ನಲ್ಲೇ ಇಂದು ಸಂಜೆ ಯಾಸಿನ್ ಕೂಡ ಸಾವನ್ನಪ್ಪಿದ್ದಾನೆ .

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಪಿ ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಅಲರ್ಟ್ ಆದ ಪೊಲೀಸರು ಯಾಸಿನ್ ಕಡೆಯ 10ಹಾಗೂ ಆದಿಲ್ ಗುಂಪಿನ 8 ಜನರನ್ನು ವಶಪಡಿಸಿಕೊಂಡಿದ್ದಾರೆ.

ಅವರ ಮೇಲೆ 302 ಹಾಗೂ 307 ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ  ಕೆ ಆರ್ ಪುರಂ ನ ನಿವಾಸಿ ಪಾತಕಿ ಆದಿಲ್ ಹಾಗೂ ಆತನ ಸಹಚರ ಒಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಜೈಲಿಗೆ ಕಳಿಸಿದ್ದಾರೆ.

ಒಟ್ಟಿಗೆ ಇಲ್ಲಿಯವರೆಗೂ 18 ಜನರನ್ನು ಬಂಧಿಸಿದ್ದಾರೆ ಇನ್ನಷ್ಟು ಜನರ ಹುಡುಕಾಟದಲ್ಲಿ ಪೊಲೀಸರು ಇದ್ದಾರೆ.

ಘಟನೆ ನಡೆದ 24 ಗಂಟೆ ಒಳಗೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿ ಆದಿಲ್ ಮತ್ತು ಆತನ ಸಹಚರರನ್ನು ಹಾಗೂ ಆದಿಲ್ ಗುಂಪಿನ ಮೇಲೆ ಹಲ್ಲೆ ಮಾಡಿ ಇಬ್ಬರನ್ನು ಕೊಲೆ ಮಾಡಿದ ಪಾತಕಿಗಳನ್ನು ಬಂಧಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

EDITOR NEWS WARRIORS