Home ಶಿಕ್ಷಣಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಭಾವನ ಸುಧೀರ್..!

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಭಾವನ ಸುಧೀರ್..!

by EDITOR NEWS WARRIORS
0 comments

ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧರವರ ಪುತ್ರಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಭಾವನ ಸುಧೀರ್

ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಹ್ಯಾದ್ರಿ ಸುದ್ದಿ ಮತ್ತು ಅಶ್ವಸೂರ್ಯ ಪತ್ರಿಕೆಯ ಸಂಪಾದಕರಾದ ಸುಧೀರ್ ವಿಧಾತ ಮತ್ತು ಶ್ರೀಮತಿ ಯಶೋಧ ಅವರ ಪುತ್ರಿ ಭಾವನ ಸುಧೀರ್ ಅವರು 575 (92%) ಅಂಕ ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗ ನಗರದ ವಿಕಾಸ ವಿಧ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದು
ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

ಈಕೆಯ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಪತ್ರಿಕೆ ಹಾರೈಸುತ್ತದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...