Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಚಿತ್ರದುರ್ಗ

ಎಸ್ ಎಸ್ ಎಲ್ ಸಿ ಯಲ್ಲಿ ಫೇಲ್ ನೇಣಿಗೆ ಶರಣಾದ ವಿದ್ಯಾರ್ಥಿನಿ..!

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಒಂದಷ್ಟು ವಿದ್ಯಾರ್ಥಿಗಳು ಉತ್ತಮ ಅಂಕ ತೆಗೆದುಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳು ಕಡಿಮೆ ಅಂಕ ತೆಗೆದುಕೊಂಡರು ತೃಪ್ತಿ ಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಫೇಲಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ…

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಒಂದಷ್ಟು ವಿದ್ಯಾರ್ಥಿಗಳು ಉತ್ತಮ ಅಂಕ ತೆಗೆದುಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳು ಕಡಿಮೆ ಅಂಕ ತೆಗೆದುಕೊಂಡರು ತೃಪ್ತಿ ಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಫೇಲಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾರೆ.

ಇದರ ನಡುವೆ ಚಿತ್ರದುರ್ಗದ ವಿದ್ಯಾರ್ಥಿನಿ ಒಬ್ಬಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯ ಫೇಲಾಗಿದ್ದಕ್ಕೆ ನೇಣಿಗೆ ಶರಣಾಗಿದ್ದಾಳೆ.

ಫಲಿತಾಂಶದಲ್ಲಿ ವಿಫಲತೆ ಕಂಡ ಹಿನ್ನೆಲೆಯಲ್ಲಿ ಆಕೆ ನೇಣಿಗೆ ಶರಣಾಗಿದ್ದು ಮನೆಯವರು ಮನವಲಿಸಿದರು ಕೂಡ ಆಕೆ ಕೇಳಲಿಲ್ಲ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಬ್ಬರಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಬಂದಿದ್ದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

EDITOR NEWS WARRIORS