Home ಶಿವಮೊಗ್ಗಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

by EDITOR NEWS WARRIORS
0 comments
ಎಟಿ ಅನಂತಕೃಷ್ಣ


ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞರಾಗಿದ್ದ  ಎ. ಟಿ. ಅನಂತಕೃಷ್ಣ ಅವರು ನಿನ್ನೆ ರಾತ್ರಿ ೧೧ ರ ಸುಮಾರಿಗೆ ಎಲ್ಲರನ್ನೂ ಅಗಲಿ ಹೋಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹೊಸಮನೆಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.


ಮಧ್ಯಾಹ್ನ ೩ ಗಂಟೆಗೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಸೌಮ್ಯ ಸ್ವಭಾವದವರಾದ ಅನಂತ್ ಕೃಷ್ಣ ಅವರು ಶಿವಮೊಗ್ಗ ಜಿಲ್ಲೆಯಾದ್ಯಂತ ಹಲವು ಕಡೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರು ಆದಿಚುಂಚನಗಿರಿ ಸಮುದಾಯ ಭವನ ಸೇರಿದಂತೆ ಒಕ್ಕಲಿಗರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ‌ ಕಟ್ಟಡ ಸೇರಿದಂತೆ ಆನೇಕ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ ಉಚಿತವಾಗಿ ಕಾರ್ಯನಿರ್ವಹಿಸಿದ ಸೇವೆ ಇವರದು.

ಅಪಾರ ಬಂಧುಗಳನ್ನು ಸ್ನೇಹಿತರನ್ನು, ಹಿತೈಷಿಗಳನ್ನು, ಅಗಲಿರುವ ಶ್ರೀಯುತರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಾಜಿ ಉಪ ಮುಖ್ಯ ಮಂತ್ರಿಗಳಾದ  ಕೆ. ಎಸ್. ಈಶ್ವರಪ್ಪ ನವರು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಆದಿಮೂರ್ತಿ ಹಾಗೂ ಪದಾಧಿಕಾರಿಗಳು ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಡಾ. ಶಿವರಾಮಕೃಷ್ಣ, ಮಾನಸ, ಮಲೆನಾಡು ಕ್ರೆಡಿಟ್ ಕೋ. ಸೊಸೈಟಿಯ ಅಧ್ಯಕ್ಷರಾದ ಕೆ. ಎನ್. ರಾಮಕೃಷ್ಣ, ಅಶಿತ್, ಭೈರಾಪುರ ಶಿವಪ್ಪಗೌಡ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ವ್ಯವಸ್ಥಾಪಕರು, ಶಿಕ್ಷಣ ಟ್ರಸ್ಟ್ ಪದಾಧಿಕಾರಿಗಳು, ಸಿಬ್ಬಂದಿ, ಸೇರಿದಂತೆ ನಗರದ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...