ಬೆಂಗಳೂರು>ಸೆಪ್ಟೆಂಬರ್ >11>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಲ್ಲೇಶ್ವರ ಅರಣ್ಯ ಭವನದ ಬಳಿರಾಷ್ಟ್ರೀಯ ಅರಣ್ಯಹುತಾತ್ಮರ ದಿನಾಚರಣೆಯ ಅಂಗವಾಗಿ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಪ್ರಾಣಾರ್ಪಣೆ ಮಾಡಿದ ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ..ಪವನ್ ಎಂ, ಸಿ
ಪತ್ರಿಕೆ ವರದಿಗಾರರಾಗಲು ಸಂಪರ್ಕಿಸಿ ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…