Home ಶಿವಮೊಗ್ಗನಂದನ್ ಅಶ್ವಿನಿ ದಂಪತಿಗಳ ಪುತ್ರ ಧನುಷ್ ಗೆ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ..!

ನಂದನ್ ಅಶ್ವಿನಿ ದಂಪತಿಗಳ ಪುತ್ರ ಧನುಷ್ ಗೆ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ  ತಾವರೆ ಚೆಟ್ಟನಹಳ್ಳಿ  ನಿವಾಸಿಗಳಾದ ನಂದನ್ ಎಸ್ ಕೆ ಹಾಗೂ ಅಶ್ವಿನಿ ಟಿ ಜಿ ಅವರ ಹಿರಿಯ ಪುತ್ರ ಧನುಷ್ ಎನ್ ನಿನ್ನೆ ಪ್ರಕಟವಾದ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಅಂಕ ಗಳಿಸಿದ್ದಾನೆ.

ನಗರದ ಖಾಸಗಿ ಶಾಲೆಯಾದ ಪೋದಾರ್ ನಲ್ಲಿ ಓದುತ್ತಿದ್ದ ಧನುಷ್ ಓದಿನ ಜೊತೆಯಲ್ಲಿ ಕ್ರೀಡೆ ಸ್ವಿಮ್ಮಿಂಗ್ ಇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದ 94% ಫಲಿತಾಂಶವನ್ನು ತೆಗೆದುಕೊಂಡಿರುವ ಧನುಷ್ ಸೈನ್ಸ್ ಹಾಗೂ ಸೋಶಿಯಲ್ ಸೈನ್ಸ್ ನಲ್ಲಿ ಕ್ರಮವಾಗಿ 95ರಿಂದ 98 ಅಂಕಗಳನ್ನು ತೆಗೆದುಕೊಂಡಿದ್ದಾನೆ.

ಈತನ ಈ ಸಾಧನೆಗೆ ತಂದೆ ತಾಯಿ ಅಜ್ಜಿ ಅಜ್ಜ ಸೇರಿದಂತೆ ಬಂಧುಗಳು ಹಾಗೂ ಶಾಲೆಯ ಶಿಕ್ಷಕರು ಸ್ನೇಹಿತರು ಶುಭ ಹಾರೈಸಿದ್ದಾರೆ.

ಈತನ ಮುಂದಿನ ವಿದ್ಯಾರ್ಥಿ ಜೀವನ ಸುಖಮಯವಾಗಿರಲಿ ಎಂದು ಪತ್ರಿಕೆ ಕೂಡ ಶುಭ ಹಾರೈಸುತ್ತದೆ…..

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...