Home ಶಿವಮೊಗ್ಗಶಿವಮೊಗ್ಗ ಪೊಲೀಸ್ ಖಡಕ್ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!

ಶಿವಮೊಗ್ಗ ಪೊಲೀಸ್ ಖಡಕ್ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ,   ಮತ್ತು  ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ  ತಿಪ್ಪೇಸ್ವಾಮಿ ಪೊಲೀಸ್ ನಿರೀಕ್ಷಕರು ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ 1) ಮೋಹನ, 29 ವರ್ಷ, ಗಾಡಿಕೊಪ್ಪ ಶಿವಮೊಗ್ಗ ಮತ್ತು 2) ಮಿಥುನ್ 19 ವರ್ಷ ಗೋಪಾಳ ಶಿವಮೊಗ್ಗ ಇವರನ್ನು ವಶಕ್ಕೆ ಪಡೆದು, ಸದರಿಯವರಿಂದ ಅಂದಾಜು ಮೌಲ್ಯ 75,000/- ರೂ ಗಳ ಒಟ್ಟು 715 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0044/2024 ಕಲಂ 20 (ಬಿ) II (ಎ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...