Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ದಾವಣಗೆರೆ

19 ವರ್ಷದ ಹುಡುಗಿ ಕಾಣೆಯಾಗಿದ್ದಾಳೆ ಸಿಕ್ಕವರು ಮಾಹಿತಿ ನೀಡಿ..!

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ, ಶಾಂತಿನಗರ, ದೇವಿಕೊಪ್ಪರಸ್ತೆ, ಮನೆ ನಂ.08ರಲ್ಲಿ ವಾಸಿ ಹೋಂ ನರ್ಸ್ ಐಶ್ವರ್ಯ ಎಂಬ ಸುಮಾರು 19 ವರ್ಷದ ಯುವತಿಯು ಮೇ 15 ರಂದು ಶಿವಮೊಗ್ಗದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್ ಪ್ರೆಸ್ ರೈಲುಗಾಡಿಯಲ್ಲಿ ಪ್ರಯಾಣ ಬೆಳಸಿದ್ದು,…

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ, ಶಾಂತಿನಗರ, ದೇವಿಕೊಪ್ಪರಸ್ತೆ, ಮನೆ ನಂ.08ರಲ್ಲಿ ವಾಸಿ ಹೋಂ ನರ್ಸ್ ಐಶ್ವರ್ಯ ಎಂಬ ಸುಮಾರು 19 ವರ್ಷದ ಯುವತಿಯು ಮೇ 15 ರಂದು ಶಿವಮೊಗ್ಗದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್ ಪ್ರೆಸ್ ರೈಲುಗಾಡಿಯಲ್ಲಿ ಪ್ರಯಾಣ ಬೆಳಸಿದ್ದು, ಅಂದಿನಿಂದ ಕಾಣೆಯಾಗಿರುತ್ತಾರೆ.

ಆಕೆ ಬೆಂಗಳೂರಿನ ಕೆಲಸ ಮಾಡುತ್ತಿರುವ ಸ್ಥಳಕ್ಕೂ ಸೇರಿರುವುದಿಲ್ಲ ಮತ್ತು ಈವರೆಗೂ ಆಕೆಯ ಮಾಹಿತಿ ದೊರಕಿರುವುದಿಲ್ಲ
ಈಕೆಯ ಚಹರೆ ಸುಮಾರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ, ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದಂದು ಪೇಂಟ್‍ಗ್ರೀನ್ ಕಲರ್ ಟಾಪ್, ಕ್ರೀಮ್ ಕಲರ್ ಪ್ಯಾಂಟ್ ಹಾಗೂ ಕ್ರೀಮ್ ಕಲರ್ ವೇಲ್ ಧರಿಸಿರುತ್ತಾಳೆ.

ಈ ಚಹರೆಯ ಮಹಿಳೆ ಕಂಡ ಬಂದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ, ದೂ.ಸಂ.: 08182-222974/ 9480802124 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿರಿಸಿರುತ್ತಾರೆ.

EDITOR NEWS WARRIORS