Home ತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಗಾಂಜಾ ಸಮೇತ ಆರೋಪಿಗಳು ವಶಕ್ಕೆ..!

ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಗಾಂಜಾ ಸಮೇತ ಆರೋಪಿಗಳು ವಶಕ್ಕೆ..!

by EDITOR NEWS WARRIORS
0 comments

ತೀರ್ಥಹಳ್ಳಿ : ಇಂದು ಬೆಳಿಗ್ಗೆ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜೆಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ಅನಿಲ್ ಕುಮಾರ್ ಭೂಮರೆಡ್ಡಿ ಎ ಜಿ ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ  ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ್ ವಾಮನ್ ಸುತಾರ್ ನೇತೃತ್ವದಲ್ಲಿ  ಓಮಿನಿ ಕಾರ್ ನಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ  ಅಶ್ವತ್ ಗೌಡ ಜೆ ಪಿ ಐ ತೀರ್ಥಹಳ್ಳಿ ಪೊಲೀಸ್ ಠಾಣೆ, ಶಿವನಗೌಡ ಪಿಎಸ್ಐ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಆರೋಪಿಗಳಾದ 1) ಮಹಮ್ಮದ್ ಬೇಗ್, 38 ವರ್ಷ, ಆಚಾಪುರ, ಆನಂದಪುರ, ಸಾಗರ ತಾ, ಮತ್ತು 2) ಗಜೇಂದ್ರ @ ಗಜ, 37 ವರ್ಷ, ಕೆಂಚನಾಳ, ಹೊಸನಗರ,ಇವರನ್ನು ದಸ್ತಗಿರಿ ಮಾಡಿ ಆರೋಪಗಳಿಂದ ಅಂದಾಜು ಮೌಲ್ಯ 1,60,000/- ರೂ ಗಳ 2 ಕೆಜಿ 150 ಗ್ರಾಂ ತೂಕದ ಒಣ ಗಾಂಜಾ ಮತ್ತು ಅಂದಾಜು ಮೌಲ್ಯ 2,50,000 ರೂ ಗಳ ಓಮಿನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು

ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0127/2024 ಕಲಂ 20(b)(ii)(B) ಎನ್ ಡಿ ಪಿ ಎಸ್ ಖಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...