Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಈಶ್ವರಪ್ಪ ಗೆ ಒಂದು ನ್ಯಾಯ ನಾಗೇಂದ್ರಗೆ ಒಂದು ನ್ಯಾಯ ಇದು ಸರಿನಾ..?ಕೋಟ ಶ್ರೀನಿವಾಸ್ ಪೂಜಾರಿ..!

ಶಿವಮೊಗ್ಗ : ನಗರದಲ್ಲಿ ಬಿಜೆಪಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡ  ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ವಿನೂಬನಗರದ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು. ಪ್ರಮಾಣಿಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯಿಂದ ಅವರ ಕುಟುಂಬಕ್ಕೆ ನಷ್ಟವಾಗಿದೆ…

ಶಿವಮೊಗ್ಗ : ನಗರದಲ್ಲಿ ಬಿಜೆಪಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡ  ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ವಿನೂಬನಗರದ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು.

ಪ್ರಮಾಣಿಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯಿಂದ ಅವರ ಕುಟುಂಬಕ್ಕೆ ನಷ್ಟವಾಗಿದೆ

ಈ ಹಗರಣವನ್ನು ನನ್ನ ತಲೆಗೆ ಕಟ್ಟುತ್ತಿದ್ದಾರೆ ಎಂದು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಇಬ್ಬರು ಪುತ್ರರೊಂದಿಗೆ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಚಂದ್ರಶೇಖರನ್ ಪತ್ನಿ ಕವಿತಾ ಹೇಳುವುದು ಕೇಳಿ ದುಃಖವಾಗುತ್ತದೆ.

ಪರಿಶಿಷ್ಟ ಪಂಗಡಗಳ ಇಲಾಖೆಯ ಸಚಿವ ನಾಗೇಂದ್ರನನ್ನು ಸಂಪುಟದಿಂದ ವಜಗೊಳಿಸಬೇಕು.

ರಾಜಾರೋಷವಾಗಿ ಪರಿಶಿಷ್ಟ ಪಂಗಡದ ನಿಗಮದ 87 ಕೋಟಿ ಹಣವನ್ನು ಲೂಟಿ ಮಾಡಲಾಗಿದೆ.

ಸಚಿವ ನಾಗೇಂದ್ರನನ್ನು ವಜಗೊಳಿಸದಿದ್ದರೆ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ದೋಷಿ ಆಗುತ್ತೀರಾ..?;ಈ ಹಗರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ಕಡೆಯಿಂದ ನ್ಯಾಯಾಂಗ ತನಿಖೆ ನಡೆಸಬೇಕು.

ಈ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿ ತಕ್ಷಣವೇ 25 ಲಕ್ಷ ರೂ ಪರಿಹಾರ ನೀಡಬೇಕು ಸರ್ಕಾರದ ಅಧೀನದಲ್ಲಿರುವ ಸಿಓಡಿ ತನಿಖೆಯಿಂದ ಈ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲಸರ್ಕಾರ ಈ ಪ್ರಕರಣವನ್ನು ಮುಚ್ಚಿ ಹಾಕಲು ಹೊರಟಿದೆ ಎಂಬ ಅನುಮಾನ ಉಂಟಾಗಿದೆ ಈ ಪ್ರಕರಣದ ಆರೋಪಿಗಳನ್ನು ಇದುವರೆಗೂ ಕೂಡ ಬಂಧಿಸಿಲ್ಲ.

ಈಶ್ವರಪ್ಪನವರ ಪ್ರಕರಣದಲ್ಲಿ ಯಾರು ಡೆತ್ ನೋಟ್ ಬರೆದಿದ್ದಕ್ಕೆ ರಾಜೀನಾಮೆ ಕೇಳಿರಲಿಲ್ಲವಾ..?!

ಈಶ್ವರಪ್ಪನವರ ಪ್ರಕರಣಕ್ಕೆ ಒಂದು ನ್ಯಾಯ? ನಾಗೇಂದ್ರ ಪ್ರಕರಣಕ್ಕೆ ಒಂದು ನ್ಯಾಯನಾ? ಎಂದು ಪ್ರಶ್ನಿಸಿದ ಕೋಟ ಶ್ರೀನಿವಾಸ ಪೂಜಾರಿ ನೂಂದ ಕುಟುಂಬಕ್ಕೆ ನ್ಯಾಯ ಸಿಗದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗದು ಎಂದರು.

EDITOR NEWS WARRIORS