Home ಶಿವಮೊಗ್ಗಹೊಸಮನೆ ಏರಿಯಾಗೆ ಎಸ್ಪಿ ಭೇಟಿ ಗಾಂಜಾ ಸೇವನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಎಸ್ಪಿ  ಎಚ್ಚರಿಕೆ..!ಸಾರ್ವಜನಿಕರಿಗೆ ಅಭಯಹಸ್ತ ನೀಡಿದ ಎಸ್ಪಿ..!

ಹೊಸಮನೆ ಏರಿಯಾಗೆ ಎಸ್ಪಿ ಭೇಟಿ ಗಾಂಜಾ ಸೇವನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಎಸ್ಪಿ  ಎಚ್ಚರಿಕೆ..!ಸಾರ್ವಜನಿಕರಿಗೆ ಅಭಯಹಸ್ತ ನೀಡಿದ ಎಸ್ಪಿ..!

by EDITOR NEWS WARRIORS
0 comments

ಶಿವಮೊಗ್ಗ  : ನಿನ್ನೆ ತಡರಾತ್ರಿ ನಗರದ ಹೊಸಮನೆ ಏರಿಯಾದಲ್ಲಿ ಪುಂಡ ಪೋಕರಿಗಳು ಏರಿಯಾದಲ್ಲಿ ನಿಲ್ಲಿಸಿದ ಕಾರಿನ ಗ್ಲಾಸ್ ಗಳನ್ನು ಒಡೆದಿದ್ದು ದಾಂದಲೆ ಮಾಡಿ ನೆಮ್ಮದಿಯ ವಾತಾವರಣವನ್ನು ಕದಲುವ ಪ್ರಯತ್ನ ಮಾಡಿದ್ದಾರೆ.

ಇವರುಗಳು ಈ ಕೃತ್ಯವನ್ನು ಮಾಡಿರುವುದು ಗಾಂಜಾ ಸೇವನೆಯಿಂದ ಎನ್ನುವುದು ಸ್ಥಳೀಯರ ದೂರಾಗಿದೆ ಈ ಕೃತ್ಯಗಳಿಗೆ ಸಂಬಂಧಪಟ್ಟಂತೆ ಕಾರಿನ ಮಾಲೀಕರು ಸಲ್ಲಿಸಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ :

ಘಟನೆ ನಡೆದ ಹೊಸಮನೆ ಏರಿಯಕ್ಕೆ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದು  ಇಂತಹ ಕೃತ್ಯವನ್ನು ನಡೆಸಿರುವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಯಾರಿಗೂ ಭಯ ಬೇಡ ನಿಮ್ಮೊಂದಿಗೆ ಸದಾ ನಾವಿದ್ದೇವೆ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ಅವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಈಗಾಗಲೇ ಶಿವಮೊಗ್ಗ ನಗರದಾದ್ಯಂತ ರಾತ್ರಿಗಸ್ತು ಪೂಟ್ ಪೆಟ್ರೋಲಿಂಗ್ , ಏರಿಯಾ ಡಾಮಿನೇಷನ್ ನಡೆಸಲಾಗುತ್ತಿದ್ದು ಹೊಸಮನೆ ಏರಿಯಕ್ಕೆ ವಿಶೇಷ ಒತ್ತು ನೀಡಿ ಹೆಚ್ಚಿನ ನಿಗಾ ವಹಿಸಲಾಗುವುದು. 

ಹಾಗೆ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಗಾಂಜಾ ಸೇವನೆ ಮಾಡಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡಿ ಅಂತವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...