Home ಶಿವಮೊಗ್ಗಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಖಡಕ್ ಕಾರ್ಯಾಚರಣೆ ಅಕ್ರಮ ಮರಳಿನ ಲಾರಿಗಳ ವಶ ಪೊಲೀಸ್ ಕಸ್ಟಡಿಗೆ..!

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಖಡಕ್ ಕಾರ್ಯಾಚರಣೆ ಅಕ್ರಮ ಮರಳಿನ ಲಾರಿಗಳ ವಶ ಪೊಲೀಸ್ ಕಸ್ಟಡಿಗೆ..!

by EDITOR NEWS WARRIORS
0 comments

ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರ ನೇತೃತ್ವದಲ್ಲಿ  ಭೂವಿಜ್ಞಾನಿಗಳಾದ ಅವಿನಾಶ್ ಜ್ಯೋತಿ ರಶ್ಮಿ ಅವರನ್ನು ಒಳಗೊಂಡ ತಂಡ ನಿರಂತರವಾಗಿ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ  ವ್ಯಾಪಕವಾದ ಆಕ್ರಮ ಮರಳುದಂದೆಗೆ ಬ್ರೇಕ್ ಹಾಕಲು ಮುಂದಾಗಿದ್ದು ದಿನನಿತ್ಯ ಹಗಲು ರಾತ್ರಿ ಎನ್ನದೆ ಸಾಕಷ್ಟು ಆಕ್ರಮ ಮರಳು ಲಾರಿಗಳನ್ನು ಖಚಿತ ಮಾಹಿತಿಯ ಆಧಾರದ ಮೇಲೆಯೇ ವಶಪಡಿಸಿಕೊಂಡು ಸಂಬಂಧಪಟ್ಟ ಠಾಣೆಗೆ ಒಪ್ಪಿಸುತ್ತಿದ್ದಾರೆ.

ಇಂದು ಬೆಳಗ್ಗೆ ಕೂಡ ಪಿಲ್ಲಂಗೆರೆ, ರಿಪ್ಪಿನ ಪೇಟೆ ,ಹೊಳೆ ಹೊನ್ನೂರು, ಭಾಗದ ಅಕ್ರಮ ಮರಳು ಲಾರಿಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ಠಾಣೆಗೆ ಒಪ್ಪಿಸಿದ್ದಾರೆ.

ಬೇಡರ ಹೊಸಳ್ಳಿಯಲ್ಲಿ ಒಂದು ಲಾರಿ ಹಾಗೂ ಒಂದು ಜೆಸಿಬಿ ಯನ್ನು ವಶಪಡಿಸಿಕೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಮಂಡಗದ್ದೆಯ ಮರಳು ಲೂಟಿಗೆ ಬಿದ್ದಿಲ್ಲ ಬ್ರೇಕ್;

ಮಂಡಗದ್ದೆಯ ಸೇರಿದಂತೆ ತೀರ್ಥಹಳ್ಳಿಯ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಇನ್ನೂ ಬ್ರೇಕ್ ಬಿದ್ದಿಲ್ಲ ಇಲಾಖೆಯವರು ಹಗಲು ರಾತ್ರಿ ಎನ್ನದೆ ಮಂಡಗದ್ದೆಯ ಅಕ್ರಮ ಮರಳುದಂದೆಗೆ ಬ್ರೇಕ್ ಹಾಕಲು ಮುಂದಾಗಿದ್ದರು ಕೂಡ  ಅಲ್ಲಿಯ ಕೆಲವು ಪುಡಾರಿಗಳು ರಾಜಕೀಯ ನಾಯಕರಗಳ ಹೆಸರುಗಳನ್ನು ದುರುಪಯೋಗ ಪಡಿಸಿಕೊಂಡು   ನಿರಂತರವಾಗಿ ದಂಧೆ ನಡೆಸುತ್ತಿದ್ದು ತುಂಗೆಯ ಒಡಲನ್ನು ಲೂಟಿ ಮಾಡುತ್ತಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...