Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಸಾಗರ

ಪ್ರತಿಷ್ಠಿತ ಸಿಎನ್‌ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!

ಸಾಗರ: ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಗರದ ರೋಹಿತ್ ವಿ. ೨೦೨೩ನೇ ಸಾಲಿನ ರಾಷ್ಟ್ರಮಟ್ಟದ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ೧೪ ವರ್ಷಗಳಿಂದ ಭೌತಶಾಸ್ತ್ರ ಉಪನ್ಯಾಸಕರಾಗಿ ಹಾಗೂ…

ಸಾಗರ: ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಗರದ ರೋಹಿತ್ ವಿ. ೨೦೨೩ನೇ ಸಾಲಿನ ರಾಷ್ಟ್ರಮಟ್ಟದ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕಳೆದ ೧೪ ವರ್ಷಗಳಿಂದ ಭೌತಶಾಸ್ತ್ರ ಉಪನ್ಯಾಸಕರಾಗಿ ಹಾಗೂ ಹೊಂಗಿರಣ ಸಂಸ್ಥೆಯ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕರಾಗಿ ರೊಬೊಟಿಕ್ಸ್ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ರೋಹಿತ್‌ರ ನಿರಂತರ ವೈಜ್ಞಾನಿಕ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವೈಜ್ಞಾನಿಕ ಶಿಕ್ಷಣದ ಸಂಪನ್ಮೂಲ ವ್ಯಕ್ತಿಯಾಗಿ, ಹಲವು ಪತ್ರಿಕೆಗಳಿಗೆ ವೈಜ್ಞಾನಿಕ ಅಂಕಣ ಬರಹಗಾರರಾಗಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವೈಜ್ಞಾನಿಕ ಶಿಕ್ಷಣದ ಹಲವಾರು ಕಾರ್ಯಕ್ರಮಗಳನ್ನು ರೋಹಿತ್ ನಡೆಸುತ್ತಿದ್ದಾರೆ.


ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯವಾಗಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನ ಉಪನ್ಯಾಸಕರನ್ನು ಗುರುತಿಸುವ ಸಲುವಾಗಿ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (ಜೆಎನ್‌ಸಿಎಎಸ್‌ಆರ್) ಪ್ರತಿ ವರ್ಷ ರಾಷ್ಟ್ರಮಟ್ಟದಲ್ಲಿ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದೆ.

ಇವರ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಶಿಕ್ಷಕ ವೃಂದ ಪೋಷಕರು ವಿದ್ಯಾರ್ಥಿಗಳು ಸ್ನೇಹಿತರು ಬಂಧುಗಳು ಹಿತೈಷಿಗಳು ಅಭಿನಂದಿಸಿದ್ದಾರೆ.

EDITOR NEWS WARRIORS