Home ತೀರ್ಥಹಳ್ಳಿಅಡಿಕೆ ತೋಟದಲ್ಲಿ ಗಾಂಜಾ ಬೆಳೆ ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ ..!

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ ..!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ  ಹುತ್ತಳ್ಳಿ ಗ್ರಾಮದ  ವಾಸಿ ಗುರುಮೂರ್ತಿ ಎಂಬುವವನು ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ನಿನ್ನೆ ಮಧ್ಯಾಹ್ನ  ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ  ಅನಿಲ್ ಕುಮಾರ್ ಭೂಮಾರೆಡ್ಡಿ ಹಾಗೂ ಕಾರಿಯಪ್ಪ ಎಜಿ  ಅವರ ಮಾರ್ಗದರ್ಶನದಲ್ಲಿ ಗಜಾನನ್ ವಾಮನ್ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದ  ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ 0148/2024 ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...