Home ಶಿವಮೊಗ್ಗಡಾ/ಆರ್ ಎಂ ಮಂಜುನಾಥ್ ಗೌಡರ ಅಧ್ಯಕ್ಷತೆಯಲ್ಲಿ ಕಾಮಗಾರಿಗಳ ಅನುಷ್ಠಾನ ಸಭೆ..!

ಡಾ/ಆರ್ ಎಂ ಮಂಜುನಾಥ್ ಗೌಡರ ಅಧ್ಯಕ್ಷತೆಯಲ್ಲಿ ಕಾಮಗಾರಿಗಳ ಅನುಷ್ಠಾನ ಸಭೆ..!

by EDITOR NEWS WARRIORS
0 comments

ಶಿವಮೊಗ್ಗ: ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು  ಇಂದು ತಮ್ಮ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಭೆಯನ್ನು ಕರೆದು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಅಧಿಕಾರಗಳ ಮೂಲಕ ಪಡೆದುಕೊಂಡರು .

ಎಲ್ಲಾ ಜಿಲ್ಲೆಗಳ 2019- 2020& 2021 -2022 &2023 ಸಾಲಿನ ಕಾಮಗಾರಿಗಳ ಸಂಪೂರ್ಣ ಮಾಹಿತಿ ಪಡೆದು ಗುಣಮಟ್ಟದ ಬಗ್ಗೆ ಮಾಹಿತಿ ತೆಗೆದುಕೊಂಡು ಅದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿವಂತೆ ಸೂಚಿಸಿದರು ಮತ್ತು ಹಳೇ ಕಾಮಗಾರಿ ಹೊಸ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು ನಮ್ಮ ಈಗಿನ ಸರ್ಕಾರದ ಹೊಸ ಶಾಸಕರುಗಳ ಗಮನಕ್ಕೆ ತಂದು ಕಾಮಗಾರಿಗಳ ಬದಲಾವಣೆ ಇದ್ದರೆ ನನ್ನ ಗಮನಕ್ಕೆ ತರಬೇಕು ಎಂದು  ಅಧಿಕಾರಿಗಳಿಗೆ ಸಲಹೆ ನೀಡಿದರು‌‌

ಒಟ್ಟಿನಲ್ಲಿ ನಮ್ಮ ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಾನ್ಯ ಮುಖಮಂತ್ರಿಗಳು ಶ್ರೀ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳು ಶ್ರೀ ಡಿ‌ಕೆ ಶಿವಕುಮಾರ್ ಅವರ ಮತ್ತು ನಮ್ಮ ಮಂಡಳಿಯ ಸಚಿವರು ಡಿ ಸುಧಾಕರ್ ಅವರ ‌ಮಾರ್ಗದರ್ಶನಲ್ಲಿ ಇನ್ನೂ ಹೊಸ ಕಾಮಗಾರಿ ಮತ್ತು ನಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ನಮ್ಮ ಗಮನವನ್ನು ಹೆಚ್ಚಿನ ರೀತಿಯಲ್ಲಿ ನೀಡಿ ಅಭಿವೃದ್ಧಿಗೊಳಿಸಬೇಕು ಇದಕ್ಕೆ ನಿಮ್ಮ ಸಹಕಾರ ಹೆಚ್ಚು ಇರಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು  ಇಲಾಖೆಯ ಸಹ ಕಾರ್ಯದರ್ಶಿ ಹನುಮ ನಾಯ್ಕ್ ಇಂಜಿನಿಯರ್ ಹೆಚ್ ವಿ ವಿಜಯ್ ಹಾಗೂ ಬಂಗಾರಪ್ಪ ಅವರು ಇದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...