Home ರಾಜ್ಯರೇಣುಕಾ ಸ್ವಾಮಿ ಮರ್ಡರ್ ಕೇಸ್ ಸ್ಪೋಟಕ ಆಡಿಯೋ ವೈರಲ್..!ದರ್ಶನ್ ಆರೆಸ್ಟ್ ಮಾಡಬೇಡಿ ಎಂದು ಒತ್ತಡ ಹಾಕಿದ್ದು ಯಾರು..?!

ರೇಣುಕಾ ಸ್ವಾಮಿ ಮರ್ಡರ್ ಕೇಸ್ ಸ್ಪೋಟಕ ಆಡಿಯೋ ವೈರಲ್..!ದರ್ಶನ್ ಆರೆಸ್ಟ್ ಮಾಡಬೇಡಿ ಎಂದು ಒತ್ತಡ ಹಾಕಿದ್ದು ಯಾರು..?!

by EDITOR NEWS WARRIORS
0 comments

ರೇಣುಕಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಸೇರಿದಂತೆ 13 ಜನ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ .

ಈ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು ಒಬ್ಬೊಬ್ಬ ಆರೋಪಿಗಳು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದರ ಮಧ್ಯೆ ರಾಜಕೀಯ ಪ್ರಭಾವ ಕೂಡ ಇದರಲ್ಲಿ ಎದುರಾಗಿದ್ದು ತನಿಖೆ  ನಡೆಸುತ್ತಿರುವ ಅಧಿಕಾರಿಗಳಿಗೆ ತಲೆಬಿಸಿಯಾಗಿದೆ ಎನ್ನಲಾಗುತ್ತಿದೆ.

ಇವೆಲ್ಲದರ ಮಧ್ಯೆ ಪೊಲೀಸ್ ಸಿಬ್ಬಂದಿ ಹಾಗೂ ಆತನ ಸ್ನೇಹಿತ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅದರಲ್ಲಿ ಈ ಪ್ರಕರಣದ ಬಗ್ಗೆ ಸಾಕಷ್ಟು ವಿಚಾರಗಳು ಹೊರಬಂದಿದ್ದು ಇದು ನಿಜಾನಾ..?! ಅಷ್ಟಕ್ಕೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಷ್ಟು ಕ್ರೂರಿನಾ..?! ನೀವೇ ಕೇಳಿ ಆ ಆಡಿಯೋದಲ್ಲಿ ಏನಿದೆ..?

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...