Home ರಾಜ್ಯವಿಧಾನಸೌಧದಲ್ಲಿ ಬಿಯರ್ ಬಾಟಲ್ ಗಳು ಪ್ರತ್ಯಕ್ಷ ಪಾರ್ಟಿ ಮಾಡಿದ್ದು ಯಾರು?

ವಿಧಾನಸೌಧದಲ್ಲಿ ಬಿಯರ್ ಬಾಟಲ್ ಗಳು ಪ್ರತ್ಯಕ್ಷ ಪಾರ್ಟಿ ಮಾಡಿದ್ದು ಯಾರು?

by EDITOR NEWS WARRIORS
1 comment

ಇಂದು ಮುಂಜಾನೆ ವಿಧಾನಸೌಧದ 208 ರೂಮಿನ ಹೊರಗೆ ಬಿಯರ್ ಬಾಟಲಿಗಳು ಪ್ರತ್ಯಕ್ಷವಾಗಿದ್ದು .
ಬಿಯರ್ ಬಾಟಲ್ ಗಳನ್ನು ಇಟ್ಟಿರೋ ಫೋಟೋಸ್ ಸುದ್ದಿಯಾಗಿದ್ದು .
ವಿಧಾನಸೌಧದ 208 ರೂಂ ಪಕ್ಕದ ವಾಟರ್ ಟ್ಯಾಂಕ್ ಬಳಿ 2 ಬಿಯರ್ ಬಾಟಲ್​​ ಗಳು ಪತ್ತೆಯಾಗಿದೆ.
ಇದೀಗ ಯಾರದು ರೂಂ ನಂಬರ್ 208..? ಮತ್ತು ನಿನ್ನೆ ರಾತ್ರಿ ಅಲ್ಲಿ ಇದ್ದದ್ದು ಯಾರು.?, ಯಾರು ಬಂದಿದ್ರು..? ಯಾಕೆ.?, ಸೆಕ್ಯೂರಿಟಿ ಕಣ್ಣು ತಪ್ಪಿಸಿ ಬಾಟೆಲ್ ಒಳಗೆ ಹೋಗಿದ್ದೇಗೆ.? ಎಂಬ ಎಲ್ಲಾ ಪ್ರಶ್ನೆಗಳು ಮೂಡಿವೆ. ವಿಧಾನಸೌಧದ ಸೆಕ್ಯೂರಿಟಿಯನ್ನು ವಿಧಾನಸೌಧದ ಡಿಸಿಪಿ ತರಾಟೆಗೆ ತೆಗೆದುಕೊಂಡಿದ್ದು.

ವಿಧಾನಸೌಧವನ್ನೇ ಪಾರ್ಟಿಗೆ ಬಳಸಿಕೊಂಡಿದ್ದು ಅಕ್ಷಮ್ಯ ಅಪರಾಧ ಇದು ಬಿಜೆಪಿ ಸಂಸ್ಕೃತಿಯನ್ನು ತೋರಿಸುತ್ತದೆ. ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

ವರದಿ ..ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

1 comment

VictorWeema September 21, 2025 - 5:38 pm

В этой статье собраны факты, которые освещают целый ряд важных вопросов. Мы стремимся предложить читателям четкую, достоверную информацию, которая поможет сформировать собственное мнение и лучше понять сложные аспекты рассматриваемой темы.
Выяснить больше – https://quick-vyvod-iz-zapoya-1.ru/

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...