Home ರಾಜ್ಯಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಕೆಲಸ ಆಸಕ್ತರು ಅರ್ಜಿ ಸಲ್ಲಿಸಿ!! ಈ ಮಾಹಿತಿಯನ್ನು ಬೇರೆಯವರಿಗೂ ಕಳಿಸಿ…

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಕೆಲಸ ಆಸಕ್ತರು ಅರ್ಜಿ ಸಲ್ಲಿಸಿ!! ಈ ಮಾಹಿತಿಯನ್ನು ಬೇರೆಯವರಿಗೂ ಕಳಿಸಿ…

by EDITOR NEWS WARRIORS
0 comments

ಕರ್ನಾಟಕದ ಉಚ್ಛನ್ಯಾಯಾಲಯದಲ್ಲಿ 142 ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ:


ಕನಿಷ್ಠ ವಿದ್ಯಾರ್ಹತೆ: BA / BBM / BCom / BCA / BSc
ಅವಶ್ಯಕತೆ: ಕಂಪ್ಯೂಟರ್ ಜ್ಞಾನ
ವೇತನ ಶ್ರೇಣಿ : 25,500 – 81,110
ವಯೋಮಿತಿ: 18 – 35 ವರ್ಷಗಳು
ಹುದ್ದೆ: ದ್ವಿತೀಯ ದರ್ಜೆ ಸಹಾಯಕ
ಸಂಖ್ಯೆ: 142 ಹುದ್ದೆಗಳು
ನೇಮಕಾತಿ: ನೇರ
ಕೊನೆ ದಿನಾಂಕ: 24-09-2021
ಹೆಚ್ಚಿನ ಮಾಹಿತಿಗೆ ಕೆಳಗಿನ ಕೊಂಡಿ ಒತ್ತಿ:
https://sites.google.com/view/farm-careers/state-jobs

ಮನವಿ: ನಿಮ್ಮಲ್ಲಿರುವ ಎಲ್ಲಾ ಗುಂಪುಗಳಿಗೂ, ಸ್ನೇಹಿತರಿಗೂ ಹಾಗೂ ಸಹೋದ್ಯೋಗಿಗಳಿಗೆ ಈ ಸಂದೇಶವನ್ನು ಹಂಚಿ…

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899...

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...