Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಜ್ಯ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಗ್ರಾಹಕ ಅದಾಲತ್ ಕಾರ್ಯಕ್ರಮ….

ಹರಿಹರ:-ಇಂದು ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ “ಗ್ರಾಹಕ ಅದಾಲತ್ ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ್ ರಮೇಶ್.ಯು.ಆರ್.…

ಹರಿಹರ:-ಇಂದು ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ “ಗ್ರಾಹಕ ಅದಾಲತ್ ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ್ ರಮೇಶ್.ಯು.ಆರ್. ಇವರು ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡುತ್ತಾ ಗ್ರಾಹಕರು ಯಾರಿಂದಲಾದರೂ ವಂಚನೆಗೆ ಒಳಪಟ್ಟಾಗ ಪರಿಹಾರವನ್ನು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಿಂದ ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಗುತ್ತೂರು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಪರ್ವಿಜ್, ತಾಲೂಕು ಆಹಾರ ನಿರೀಕ್ಷಕ ಶಿವಕುಮಾರ್, ಹಿರಿಯ ಪತ್ರಕರ್ತ ಹನುಮಂತಪ್ಪ, ಗುತ್ತೂರು ಪ್ರಾ.ಕೃ.ಪತ್ತಿನ ಸಂಘದ ನಿರ್ದೇಶಕ ಜಗದೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಪ್ರಾ.ಕೃ.ಪತ್ತಿನ. ಸಂಘದ ಕಾರ್ಯದರ್ಶಿ ಪರಶುರಾಮ್, ಗುತ್ತೂರು ಮಂಜಣ್ಣ, ಗುತ್ತೂರು ಚನ್ನವೀರಪ್ಪ ದೀಟೂರು ನಾಗಣ್ಣ, ಅಮರಾವತಿ ರಾಜಶೇಖರಯ್ಯ ಇವರಲ್ಲದೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು..

ವರದಿ.. ಶ್ರೀನಿವಾಸ್.. ಆರ್..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

EDITOR NEWS WARRIORS

Leave a comment