Home ರಾಜ್ಯಶಿವಮೊಗ್ಗದಲ್ಲಿ ವೈದ್ಯರ ಮನೆಯ ಹತ್ತಿರ ಕಾಣೆಸಿಕೂಂಡ ಚಿರತೆ..!

ಶಿವಮೊಗ್ಗದಲ್ಲಿ ವೈದ್ಯರ ಮನೆಯ ಹತ್ತಿರ ಕಾಣೆಸಿಕೂಂಡ ಚಿರತೆ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಸರ್ಜಿ ಕನ್ವೆನ್ಷನ್ ಎದುರು ಕುವೆಂಪು ನಗರ ಬಳಿ ವೈದ್ಯರೊಬ್ಬರ ಮನೆಯ ಎದುರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ವೈದ್ಯರ ಮನೆಯ ಸಿಸಿ ಕ್ಯಾಮೆರಾದಲ್ಲಿ ಇದು ಸೇರೆಯಾಗಿದೆ.

ಇಂದು ಮುಂಜಾನೆ ಸುಮಾರು 12ರಿಂದ ಒಂದು ಗಂಟೆಯ ಅವಧಿಯಲ್ಲಿ ಚಿರತೆ ವೈದ್ಯರ ಮನೆಯ ಎದುರುಗಡೆ ಹೋಗಿದ್ದು ಹಿಂದಿನಿಂದ ನಾಯಿ ಓಡಿಸಿಕೊಂಡು ಹೋಗಿರುವ ದೃಶ್ಯಗಳು ಲಭ್ಯವಾಗಿವೆ.

ಇದು ಕಾಡಿನ ಚಿರತೆಯ ಅಥವಾ ಮೃಗಾಲಯದ ಚಿರತೆಯ ಎನ್ನುವ ಹುಡುಕಾಟದಲ್ಲಿ ಇದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಗೆ ಈ ಚಿರತೆಯನ್ನು ಹಿಡಿಯುವ ಸಲುವಾಗಿ ಈಗಾಗಲೇ ಕಾರ್ಯಾಚರಣೆ ಶುರು ಮಾಡಿದ್ದು ಯಾರು ಭಯಪಡುವ ಅಗತ್ಯತೆ ಇಲ್ಲ ಒಂದು ವೇಳೆ ರಾತ್ರಿ ಚಿರತೆ ಏನಾದರೂ ಕಾಣಿಸಿಕೊಂಡರೆ ಅರಣ್ಯ ಅಧಿಕಾರಿಗಳ ಈ ಕೆಳಗಿನ ನಂಬರ್ಗೆ ಕರೆ ಮಾಡಿ ಮಾಹಿತಿ ತಿಳಿಸಿ ಭಯಪಡುವ ಅಗತ್ಯತೆ ಇಲ್ಲ ಎಂದು ಆರ್‌ಎಫ್ಓ ಸುಧಾಕರ್ ತಿಳಿಸಿದ್ದಾರೆ.

ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ:ನರೇಂದ್ರ :+919449757005..

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...