Home ರಾಜ್ಯShivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

Shivamogga breaking : ಪ್ರೇಮಿಗಳ ನಡುವೆ ಪೊಲೀಸರಿಗೆ ಪಜೀತಿ ..!

by EDITOR NEWS WARRIORS
0 comments

ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ‌ ನೋಡಲು ಶಿಕಾರಿಪುರ ಹಿತ್ತಲ ಗ್ರಾಮದ ಪಲ್ಲವಿ ಹಾಗೂ ಎನ್ ಆರ್ ಪುರ ಮೂಲದ ಪ್ರತಾಪ್ ಜೊತೆ ಆತನ ಸ್ನೇಹಿತ ಕಿರಣ ಹೋಗಿದ್ದಾರೆ ಅಲ್ಲಿ ಕಿರಣ್ ಪಲ್ಲವಿ ನಡುವೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಐವರು ಯುವಕರಿಂದ ಗುಂಪಿನ ನಡುವೆ ಗಲಾಟೆ ಮಾಡಿದ್ದಾನೆ. ಪ್ರೇಮಿಗಳು ಈ ನಡುವೆ ಪರಾರಿಯಾಗಿದ್ದಾರೆ ಆದರೆ ಕಿರಣ್ ಈ ಐವರು ಗುಂಪೆ ಆ ಯುವತಿಯನ್ನು ಅಪರಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ.

ಇದನ್ನು ಗಂಭೀರವಾಗಿ ತೆಗೆದುಕೊಂಡ ತುಂಗಾನಗರ ಠಾಣೆಯ ಪೊಲೀಸರು ರಾತ್ರಿಯೆಲ್ಲಾ ಹುಡುಕಾಟ ನಡೆಸಿದ್ದಾರೆ.

ನಂತರ ಪೊಲೀಸರು ಗಾಜನೂರಿನ ಯುವಕರನ್ನು ಹಾಗೂ ಪ್ರೇಮಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ನಿಜವಾಗಿ ಅಲ್ಲಿ ನಡೆದಿದ್ದೇನು ಎನ್ನುವುದು ಪೊಲೀಸರ ವಿಚಾರಣೆಯಿಂದ ಹೊರಬರಬೇಕಾಗಿದೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!