Home ರಾಜ್ಯನೀಡಿದ ಭರವಸೆ ಈಡೇರಿಕೆ ನಾಳೆ ಬೆಳಿಗ್ಗೆ 11:30ಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಎಮ್ಮೆ ಹಟ್ಟಿ ಗ್ರಾಮಕ್ಕೆ ಭೇಟಿ..!

ನೀಡಿದ ಭರವಸೆ ಈಡೇರಿಕೆ ನಾಳೆ ಬೆಳಿಗ್ಗೆ 11:30ಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಎಮ್ಮೆ ಹಟ್ಟಿ ಗ್ರಾಮಕ್ಕೆ ಭೇಟಿ..!

by EDITOR NEWS WARRIORS
0 comments

ಇತ್ತೀಚಿಗೆ ಹಾವೇರಿಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಜನ ಮೃತರಾಗಿದ್ದು, ನಾಲ್ಕು ಜನ ತೀವ್ರ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇನ್ನಿಬ್ಬರು ತೀವ್ರ ನಿಗ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಕುಟುಂಬಕ್ಕೆ ಸಂತಾಪ ಸೂಚಿಸಲು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ದಿನಾಂಕ-29-6-24 ಮೃತರ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಶ್ರೀಮತಿ ಗೀತಾ ಶಿವರಾಜಕುಮಾರ್ ರವರು ಮೃತರಾದ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿಗಳನ್ನು ನೀಡಲಿದ್ದಾರೆ ಎಂದು ಭರವಸೆ ನೀಡಿದ್ದರು.


ಅದರಂತೆ ನಾಳೆ ಬೆಳಗ್ಗೆ 11:30ಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಎಮ್ಮೆ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಸಚಿವರು ನೀಡಿದ ಭರವಸೆಯಂತೆ ಮೃತ ಕುಟುಂಬದ ಸದಸ್ಯರಿಗೆ ವೈಯಕ್ತಿಕ ಪರಿಹಾರ ಧನ ಹಸ್ತಾಂತರಿಸಲಿದ್ದು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿರುತ್ತಾರೆ.

      

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...