Home ರಾಜ್ಯಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಶಾಸಕ ಡಾ.ಧನಂಜಯ ಸರ್ಜಿ..!

ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಶಾಸಕ ಡಾ.ಧನಂಜಯ ಸರ್ಜಿ..!

by EDITOR NEWS WARRIORS
0 comments

ಶಿವಮೊಗ್ಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿ ಧೈರ್ಯ ತುಂಬಿದರು.

ಈ ವೇಳೆ ನಾರಾಯಣ ಹೃದಯಾಲಯದ ಸ್ಪೆಷಲಿಟಿ ಡೈರೆಕ್ಟರ್ ವರ್ಗೀಸ್, ನಾನ್ ಮೆಡಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀಕಾಂತ್ ಹೆಗಡೆ ಮತ್ತಿತರರು ಹಾಜರಿದ್ದರು.

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!