Home ಶಿವಮೊಗ್ಗಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಸನ್ಮಾನ..!

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಸನ್ಮಾನ..!

by EDITOR NEWS WARRIORS
0 comments

ಸತತವಾಗಿ ನಾಲ್ಕನೇ ಬಾರಿ ಲೋಕಸಭೆಗೆ ಪ್ರವೇಶ ಮಾಡಿದ ಸಂಸದ ‌ ಬಿವೈ ರಾಘವೇಂದ್ರ ಅವರನ್ನು ಇಂದು ಬೆಳಗ್ಗೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಸನ್ಮಾನಿಸಲಾಯಿತು .

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜೆಎಸ್ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿಯಾದ ರವೀಂದ್ರ ಪಿ , ಶಿವಮೊಗ್ಗ ಕ್ಷೇತ್ರದ ಅಧ್ಯಕ್ಷರಾದ ಡಿ ಎನ್ ಲಕ್ಷ್ಮಿಕಾಂತ್ ವಲಯ ಅಧ್ಯಕ್ಷರಾದ ಗಣೇಶ್ ಕೆಡಿ, ಶ್ರೀನಿವಾಸ್, ವಲಯ ಸದಸ್ಯರಾದ ಲಿಯಾಕತ್ ಬೇಗ್, ರೂಪೇಶ್ ಕುಮಾರ್, ಅರುಣ್ ಗೌಡ ಮತ್ತು ಮಂಜುನಾಥರವರು ಉಪಸ್ಥಿತರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...