Home ರಾಜ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನಸಾಮಾನ್ಯರಲ್ಲಿ ಆತಂಕ,ಮಹಾನಗರ ಪಾಲಿಕೆಯ ಅಧಿಕಾರಿಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ :SDPI ಜಿಲ್ಲಾಧ್ಯಕ್ಷ ಇಮ್ರಾನ್..!

ನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನಸಾಮಾನ್ಯರಲ್ಲಿ ಆತಂಕ,ಮಹಾನಗರ ಪಾಲಿಕೆಯ ಅಧಿಕಾರಿಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ :SDPI ಜಿಲ್ಲಾಧ್ಯಕ್ಷ ಇಮ್ರಾನ್..!

by EDITOR NEWS WARRIORS
0 comments

ನಗರದ ಹಲವು ವಾರ್ಡುಗಳಲ್ಲಿ ಬೀದಿ ನಾಯಿಗಳ ಗುಂಪು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಶಾಲೆಗೆ ಹೊಗುವ ಮಕ್ಕಳಿಗೆ, ಮನೆಗಳ ಮುಂದೆ ಆಟವಾಡುವ ಮಕ್ಕಳು ಈ ಬೀದಿ ನಾಯಿಗಳ ಅಟ್ಟಹಾಸಕ್ಕೆ ತುತ್ತಾಗುತ್ತಿದ್ದಾರೆ.

ಕೆಲ ಪ್ರಕರಣಗಳಲ್ಲಿ ದೊಡ್ಡವರಿಗೂ ಕೂಡ ಓಡಿಸಿಕೊಂಡು ಬಂದಿ ನಾಯಿಗಳು ಕಚ್ಚಿರುವುದು ಬಹಳಷ್ಟು ಇದೆ.
ಸಾರ್ವಜನಿಕರಿಂದ ದೂರು ಪಡೆದ ಪಾಲಿಕೆ ಅಧಿಕಾರಿಗಳು ಇದರ ಬಗ್ಗೆ ಯಾಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಗಂಭೀರದ ಪ್ರಶ್ನೆ ಜನಸಾಮಾನ್ಯರಲ್ಲಿ ಕಾಡುತ್ತಿದೆ.

ಇಂತಹ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳ ಜೀವ ಬೀದಿ ನಾಯಿಗಳ ಬಲಿ ತೆಗೆದುಕೊಂಡರೆ ಆಶ್ಚರ್ಯ ಇಲ್ಲದಂತಹ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ.


ಮಹಾನಗರ ಪಾಲಿಕೆ ಈಗಲಾದರೂ ಬೀದಿ ನಾಯಿಗಳ ಗುಂಪುಗಳನ್ನು ಹಿಡಿದು ನಗರದಿಂದ ದೂರ ಕಳುಹಿಸಿ ಮಕ್ಕಳ ಜೀವಗಳು ಉಳಿಬೇಕಾಗಿದೆ.


ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಾಗಿದೆ. ಬೀದಿನಾಯಿಗಳ ಹಾವಳಿಯಿಂದ ನಗರವನ್ನು ರಕ್ಷಿಸ ಬೇಕಾಗಿದೆ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಆಗ್ರಹಿಸಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...