Home ಶಿವಮೊಗ್ಗShivamogga breaking:ವ್ಯಾಪಕ ಮಳೆ ಹಿನ್ನೆಲೆ ಹೊಸನಗರ ತೀರ್ಥಹಳ್ಳಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

Shivamogga breaking:ವ್ಯಾಪಕ ಮಳೆ ಹಿನ್ನೆಲೆ ಹೊಸನಗರ ತೀರ್ಥಹಳ್ಳಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

by EDITOR NEWS WARRIORS
0 comments

ಶಿವಮೊಗ್ಗ : ನಿರಂತರವಾಗಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲಾಧಿಕಾರಿಗಳಾದ ಡಾ. ಗುರುದತ್ತ ಹೆಗಡೆಯವರು ಶಿವಮೊಗ್ಗ ಜಿಲ್ಲಾಧ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಿದ್ದರು.

ಇಂದು ಮೊಹರಂ ಆಗಿದ್ದರಿಂದ ಇಂದು ಕೂಡ ರಜೆ ಇತ್ತು ಹಾಗೆ ಮುಂದುವರಿದು ಮಳೆ ಇನ್ನೂ ನಿರಂತರವಾಗಿ ಬರುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಹೊಸನಗರ ತಾಲೂಕು ತಹಸಿಲ್ದಾರ್ ರಶ್ಮಿ ಹಾಲೇಶ್, ಹಾಗೂ ತೀರ್ಥಹಳ್ಳಿ ತಾಲೂಕ್ ತಹಶೀಲ್ದಾರ್ ಜಕ್ಕಣ್ಣಗೌಡರ್ ನಾಳೆ ಕೂಡ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಸಾಗರ ತಾಲೂಕಿನ ಮಾಹಿತಿ ಇನ್ನು ಬಂದಿಲ್ಲ..

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...