Home ಶಿವಮೊಗ್ಗShivamogga breaking: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ..!

Shivamogga breaking: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ..!

by EDITOR NEWS WARRIORS
0 comments

ಶಿವಮೊಗ್ಗ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ ಶಿವಮೊಗ್ಗ ಜಿಲ್ಲಾಧ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ನಿನ್ನೆ ಹೊಸನಗರ ತಾಲೂಕು ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ನಿರಂತರ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಂತ ಇಂದು ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...