Home ರಾಜ್ಯಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್ 7 ಬಾರು..! ಆಡಳಿತ ಪಕ್ಷದ ಶಾಸಕರಿಂದಲೇ ಸ್ಪೀಕರ್ ಗೆ ದೂರು..!

ಗಾಜನೂರು- ಸಕ್ರೆಬೈಲ್ ನಲ್ಲಿ ಮೀನಿನ ಜೊತೆ ಮಧ್ಯ ಮಾರಾಟ ಜೋರು.‌.! ಜಿಲ್ಲಾಧ್ಯಂತ ಅಕ್ರಮವಾಗಿ ತಲೆಎತ್ತಿವೆ ಸಿಎಲ್ 7 ಬಾರು..! ಆಡಳಿತ ಪಕ್ಷದ ಶಾಸಕರಿಂದಲೇ ಸ್ಪೀಕರ್ ಗೆ ದೂರು..!

by EDITOR NEWS WARRIORS
0 comments

ರಾಜ್ಯದ್ಯಂತ ಸುಮಾರು 1171 ಸಿಎಲ್7 ಸನ್ನದುಗಳನ್ನು ಅಬಕಾರಿ ಇಲಾಖೆ ನೀಡಿದ್ದು ಇವುಗಳ ಬಗ್ಗೆ ಈಗ ಸದನದಲ್ಲೂ ಬಿಸಿ ಬಿಸಿ ಚರ್ಚೆ ಶುರುವಾಗಿದೆ.

ಅಕ್ರಮವಾಗಿ ರಾಜ್ಯದ್ಯಂತ 1171 ಲೈಸೆನ್ಸ್ ಗಳನ್ನು ನೀಡಲಾಗಿದ್ದು ಎಲ್ಲಾ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಬೃಹತ್ ಭ್ರಷ್ಟಾಚಾರದಿಂದ ಲೈಸೆನ್ಸ್ ಗಳನ್ನು ಪಡೆದಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ನಿಯಮ ಮೀರಿ 1171 ಸಿಎಲ್7 ಲೈಸೆನ್ಸ್ ಗಳನ್ನು ಮಂಜೂರು ಮಾಡಿದ್ದು ಕಾನೂನು ಬಾಹಿರವಾಗಿ ಈ ಲೈಸೆನ್ಸ್ ಗಳಿಗೆ ಅನುಮತಿ ಕೊಡಲಾಗಿದೆ ಎಂದು ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಶಾಸಕ ನಾರಾಯಣಸ್ವಾಮಿ ಅಬಕಾರಿ ಇಲಾಖೆ ಅನೇಕ ನಿಯಮಗಳನ್ನು ಗಾಳಿಗೆ ತೂರಿ ಲೈಸೆನ್ಸ್ ಗಳನ್ನು ನೀಡಿದೆ ಇದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗಬೇಕು ಎಂದು ವಿಷಯವನ್ನು ಪ್ರಸ್ತಾಪಿಸಿದರು.

ಈ ಬಗ್ಗೆ ಸ್ಪೀಕರ್ ಕೂಡ ಚರ್ಚೆಗೆ ಕಾಲಾವಕಾಶ ನೀಡುವುದಾಗಿ ಒಪ್ಪಿಕೊಂಡರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...