Home ಶಿವಮೊಗ್ಗShivamogga:ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರ ಧಿಡೀರ್ ದಾಳಿ ಮಹಿಳಾ ಬ್ಯಾರಕ್ ಸೇರಿ ಎಲ್ಲ ಕಡೆ ಪರಿಶೀಲನೆ..!

Shivamogga:ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರ ಧಿಡೀರ್ ದಾಳಿ ಮಹಿಳಾ ಬ್ಯಾರಕ್ ಸೇರಿ ಎಲ್ಲ ಕಡೆ ಪರಿಶೀಲನೆ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ಇಂದು ಎಸ್ ಪಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಅನಿಲ್ ಕುಮಾರ್ ಬೂಮ್ ರೆಡ್ಡಿ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಬಾಬು ಅಂಜನಪ್ಪ, ಡಿವೈಎಸ್ಪಿ ಡಿಎಆರ್ ವಿಭಾಗದ ಕೃಷ್ಣಮೂರ್ತಿ, ಜಯನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಿದ್ಧನಗೌಡ , ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಭರತ್, ತುಂಗಾನಗರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕರಾದ ಅಶ್ವತ್ ಗೌಡ, ಕುಂಸಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಹರೀಶ್ ಪಾಟೀಲ್, ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ ನಿರೀಕ್ಷಕರಾದ ಚಂದ್ರಕಲಾ ಸೇರಿ 50 ಜನ ಪೊಲೀಸರು 10 ಜನ ಪಿಎಸ್ಐ ಒಳಗೊಂಡ ಸಿಬ್ಬಂದಿಗಳ ತಂಡ ‌ಧಿಡೀರ್ ದಾಳಿ ನಡೆಸಿ, ಮಹಿಳಾ ಬ್ಯಾರಾಕ್ ಸೇರಿದಂತೆ ಕೇಂದ್ರ ಕಾರಾಗೃಹವನ್ನು ಪರಿಶೀಲನೆ ನಡೆಸಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...