Home ಶಿವಮೊಗ್ಗShivamogga: 23 ಮನೆ ಕಳ್ಳತನ ಮಾಡಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು..!

Shivamogga: 23 ಮನೆ ಕಳ್ಳತನ ಮಾಡಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ದೊಡ್ಡಪೇಟೆ ಪೊಲೀಸರು..!

by EDITOR NEWS WARRIORS
0 comments

ಶಿವಮೊಗ್ಗ: ಇಬ್ರಾಹಿಂ @ ಇಬ್ಬು, 30 ವರ್ಷ, ಅಶೊಕ ನಗರ ವಾಸಿ ಶಿವಮೊಗ್ಗ ಈತನು ದೊಡ್ಡಪೇಟೆ ಪೊಲೀಸ್ ಠಾಣೆಯ 11ಪ್ರಕರಣಗಳು, ಸಾಗರ ಗ್ರಾಮಂತರ ಪೊಲೀಸ್ ಠಾಣೆಯ 5ಪ್ರಕರಣಗಳು, ವಿನೋಬನಗರ ಪೊಲೀಸ್ ಠಾಣೆಯ 3 ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 2 ಪ್ರಕರಣಗಳು, ಕುಂಸಿ ಪೊಲೀಸ್ ಠಾಣೆಯ 1ಪ್ರಕರಣ ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ 1 ಪ್ರಕರಣ ಸೇರಿ ಒಟ್ಟು 23 ಮನೆಗಳ್ಳತನ ಪ್ರಕರಣಗಳಲ್ಲಿ ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಘನ ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಿರುತ್ತದೆ.

ದಿನಾಂಕಃ 01-08-2024 ರಂದು ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳಾದ ರುದ್ರೇಶ್, ಸಿ.ಹೆಚ್.ಸಿ, ಮಂಜಪ್ಪ ಎಂ ಹೆಚ್, ಸಿ.ಹೆಚ್.ಸಿ, ರವೀಂದ್ರ ಪ್ರಸಾದ್, ಸಿ.ಪಿ.ಸಿ ಹಾಗೂ ಮಂಜುನಾಥ್ ನಾಯ್ಕ್, ಸಿ.ಪಿ.ಸಿ ರವರುಗಳ ತಂಡವು ಆರೋಪಿ ಇಬ್ರಾಹಿಂ @ ಇಬ್ಬು ಈತನನ್ನು ದಸ್ತಗಿರಿ ಮಾಡಿ, ಘನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯ ಶಿವಮೊಗ್ಗದ ಮುಂದೆ ಹಾಜರ್ ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

ಸದರಿ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...